RRB 2025: ರೈಲ್ವೆ ಗ್ರೂಪ್ ಡಿ ನೇಮಕಾತಿ 2025 : 30,000+ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ! RRB 2025: ಭಾರತೀಯ ರೈಲ್ವೆ ಇಲಾಖೆಯು ದೇಶದ ಯುವಜನತೆಗಾಗಿ ಮತ್ತೊಂದು ದೊಡ್ಡ ಅವಕಾಶವನ್ನು ಘೋಷಿಸಿದೆ. 30,000ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಸರ್ಕಾರಿ ಉದ್ಯೋಗದ ಆಸೆ ಹೊಂದುವ ಅಭ್ಯರ್ಥಿಗಳಿಗೆ ಸುವರ್ಣ ಸಂಧಿ! ಅರ್ಜಿ ...
