Rany Rao: ಸರ್ಕಾರಿ ವಾಹನದಲ್ಲೇ ರನ್ಯಾ ಚಿನ್ನ ಸಾಗಾಟ ? Rany Rao: ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಈಗ ಚರ್ಚೆಯ ಕೇಂದ್ರದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ (Gold Smuggling) ಆರೋಪದ ಮೇಲೆ ಡಿಆರ್‌ಐ (DRI) ಅಧಿಕಾರಿಗಳು ಅವರನ್ನು ಬಂಧಿಸಿದ್ದು, ಇದೇ ವಾರದ ಬಿಸಿ ಸುದ್ದಿಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಮೂಲಕ ದುಬೈನಿಂದ ...
