Ration Card bl: ಕರ್ನಾಟಕದಲ್ಲಿ ರೇಷನ್‌ ಕಾರ್ಡ್‌ ಮತ್ತೆ ಪರಿಷ್ಕರಣೆ! ಅನರ್ಹರಿಗೆ ರದ್ದಾಗುತ್ತಾ ? Ration Card bl: ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆಯನ್ನು ಮತ್ತೊಮ್ಮೆ ಗಂಭೀರವಾಗಿ ಕೈಗೆತ್ತಿಕೊಂಡಿದೆ. ಇದರ ಮೂಲಕ ಬಿಪಿಎಲ್ (BPL) ಮತ್ತು ಎಪಿಎಲ್ (APL) ಕಾರ್ಡ್ ಹಂಚಿಕೆಗೆ ಸಂಬಂಧಿಸಿದಂತೆ ನಿಖರತೆ ತರಲು ಮತ್ತು ಅನರ್ಹರನ್ನು ಗುರುತಿಸಿ ರೇಷನ್ ಸೌಲಭ್ಯದಿಂದ ...