(NKN Scholarship) ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ನಿಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಖು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ...