ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಪರವಾಗಿ ಪ್ರಚಾರ ಮಾಡಲು ಸುಳ್ಳು ಕಾರಣ ಕೊಟ್ಟು ವೈದ್ಯಕೀಯ ರಜೆ ಪಡೆದಿದ್ದ ಆಪ್ತ ಸಹಾಯಕನನ್ನು ಈಗ ಸಸ್ಪೆಂಡ್ ಮಾಡಲಾಗಿದೆ. ಇದನ್ನೂ ಓದಿ; ಜಿಲ್ಲೆಯಲ್ಲಿ ಯೋಗಿ ಆದಿತ್ಯನಾಥ್’ ಹವಾ ...
