SRINGERI NEWS: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ಇಲ್ಲದೆ ಜನರು ಪರಿಪಾಟಲು ಪಡುವಂತಾಗಿದೆ. ಪಿಡಿಒ, ಕಾರ್ಯದರ್ಶಿ ಇಬ್ಬರೂ ಇಲ್ಲದೆ ಕೆಲಸ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ. ಇದನ್ನೂ ಓದಿ; ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಜಿಲ್ಲಾ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ...
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ನಂಜಪ್ಪ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ (22) ನಿಗೂಢವಾಗಿ ನಾಪತ್ತೆಯಾಗಿ ಆಕೆಯ ತಂದೆಗೆ 20 ಲಕ್ಷ ರೂ. ಬೇಡಿಕೆ ಬಂದಿದ್ದ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಯುವತಿಯನ್ನು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಲಾಗಿದ್ದು, ಇದೆಲ್ಲವೂ ಅವಳೇ ಸೃಷ್ಟಿಸಿದ ಕಟ್ಟು ಕಥೆ ಎಂಬುದು ಬಯಲಾಗಿದೆ. ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್ ಇದನ್ನೂ ಓದಿ; ಅನಾಥ ...

