SSLC Results Karnataka ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ): * ವಿದ್ಯಾರ್ಥಿಗಳು ...