THIRTHAHALLI: ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗಾಂಜಾ ಬೆಳೆದಿರುವ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ನಡೆದಿದೆ. ಸುನಿಲ್ (34) ಮತ್ತು ಕಾರ್ತಿಕ್ (29) ಬಂಧಿತ ವ್ಯಕ್ತಿಗಳು. ಇದನ್ನೂ ಓದಿ; 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ...
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಛತ್ರಕೇರಿಯ ಜಯಲಕ್ಷ್ಮೀ ಸಾಮಿಲ್ ಬಳಿ ನಡೆದಿದೆ. ಅಶ್ವಥ್(16) ನೀರುಪಾಲಾದ ಯುವಕ. ಇದನ್ನೂ ಓದಿ; ಕಾರ್ಯಕರ್ತರ ಶ್ರಮ ಅಪಾರ, ಸಮಚಿತ್ತದಿಂದ ಚುನಾವಣೆಯ ಫಲಿತಾಂಶ ಸ್ವೀಕಾರ: ಡಿ.ಎನ್ ಜೀವರಾಜ್ ಇದನ್ನೂ ಓದಿ; ಚಿಕ್ಕಮಗಳೂರು: ಸ್ಟೈಲಾಗಿ ಡ್ರೆಸ್ ಮಾಡ್ಕೊಂಡು ಹಣ ವಸೂಲಿಗಿಳಿದ ಲೇಡಿ ಗ್ಯಾಂಗ್ ...
ತೀರ್ಥಹಳ್ಳಿ; (ನ್ಯೂಸ್ ಮಲ್ನಾಡ್ ವರದಿ) ವಿಶ್ವ ಕರ್ಮ ಸಮುದಾಯ ಭವನದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಣ್ಣ (58) ಬಂಧಿತ ಆರೋಪಿ. ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ಸಾವು, ಮತ್ತೊಬ್ಬ ಗಂಭೀರ ತೀರ್ಥಹಳ್ಳಿಯ ...
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಕೂಲಿ ಕಾರ್ಮಿಕರ ಬರ್ಬರ ಹತ್ಯೆ ನಡೆದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ಸಮೀಪದ ವಿಶ್ವಕರ್ಮ ಸಮುದಾಯ ಭವನದೊಳಗೆ ನಡೆದಿದೆ. ಸಮುದಾಯ ಭವನದ ಕೆಲಸಕ್ಕೆ ಬಂದಿದ್ದ ಕಾರ್ಮಿಕರ ಮೇಲೆ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನೆಡೆಸುತ್ತಿದ್ದಾರೆ. ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ...



