Train hijacked: ಪಾಕಿಸ್ತಾನದ  ರೈಲು ಅಪಹರಣ ಆತ್ಮಹತ್ಯಾ ಬಾಂಬರ್‌ಗಳ ಸವಾಲು ಮತ್ತು ರಕ್ಷಣಾ ಕಾರ್ಯಾಚರಣೆ Train hijacked: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಬೋಲಾನ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಹರಣ ಮತ್ತು ಒತ್ತೆಗೆಟ್ಟ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ದೇಶದ ಭದ್ರತಾ ಪರಿಸ್ಥಿತಿಯನ್ನು ಮತ್ತೆ ಪ್ರಶ್ನೆಗೆ ಒಡ್ಡಿದೆ. ಬಲೂಚ್ ಲಿಬರೇಶನ್ ಆರ್ಮಿ (BLA) ಎಂಬ ಪ್ರತ್ಯೇಕತಾವಾದಿ ಗುಂಪು ಮಂಗಳವಾರ ...