Talent support: 10th ಪಾಸ್‌ ಆದ ವಿದ್ಯಾರ್ಥಿಗಳಿಗೆ 4900 ಸ್ಕಾಲರ್ಶಿಪ್‌

Talent support:  ಪ್ರತಿಭಾ ಬೆಂಬಲ ವತಿಯಿಂದ ವಿದ್ಯಾರ್ಥಿ 11 ನೇ ತರಗತಿಯಿಂದ ಪಿಎಚ್‌ಡಿ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್‌ ನೀಡುತ್ತಿದ್ದು ಆರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?
* ಭಾರತೀಯ ಪ್ರಜೆಯಾಗಿರಬೇಕು.
* ಗೊತ್ತುಪಡಿಸಿದ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಒಂದಕ್ಕೆ ಸೇರಿದವರು: ಕ್ರಿಶ್ಚಿಯನ್, ಮುಸ್ಲಿಂ, ಸಿಖ್, ಬೌದ್ಧ, ಜೈನ ಅಥವಾ ಪಾರ್ಸಿ.
* ರಾಜ್ಯದೊಳಗಿನ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 11 ನೇ ತರಗತಿಯಿಂದ ಪಿಎಚ್‌ಡಿ ಹಂತದವರೆಗೆ ಅಧ್ಯಯನಕ್ಕೆ ದಾಖಲಾಗಿರಬೇಕು.
* ಕಳೆದ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.
* ಎಲ್ಲಾ ಮೂಲಗಳಿಂದ ₹2,00,000 ಕ್ಕಿಂತ ಕಡಿಮೆ ವಾರ್ಷಿಕ ಕುಟುಂಬದ ಆದಾಯವನ್ನು ಹೊಂದಿರಬೇಕು.
* ಪಶ್ಚಿಮ ಬಂಗಾಳದ ನಿವಾಸಿಯಾಗಿರಬೇಕು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಎಷ್ಟು ಸ್ಕಾಲರ್ಶಿಪ್‌ ಲಭ್ಯ:
₹4,900 ರೂಗಳ ವರೆಗೆ ಲಭ್ಯ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಾಲೆಗಳೇನು?
* ಅಂಕಪಟ್ಟಿ/ಪ್ರಮಾಣಪತ್ರಗಳು
* ನಿವಾಸ ಪ್ರಮಾಣಪತ್ರ
* ಜಾತಿ ಪ್ರಮಾಣಪತ್ರ
* ಆದಾಯ ಪ್ರಮಾಣಪತ್ರ
* ಬ್ಯಾಂಕ್ ಪಾಸ್‌ಬುಕ್
* ಸಂಸ್ಥೆಯ ಮುಖ್ಯಸ್ಥರಿಂದ ಸರಿಯಾಗಿ ದೃಢೀಕರಿಸಲ್ಪಟ್ಟ ಸಂಸ್ಥೆಯ ಪರಿಶೀಲನಾ ನಮೂನೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್


ಅರ್ಜಿ ಸಲ್ಲಿಕ್ಕೆ ಹೇಗೆ?
ಆರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್ಲೈನ್‌ https://wbmdfcscholarship.in/main/student_panel ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲ್ಲು ಕೊನೆಯ ದಿನಾಂಕ ಯಾವಾಗ?
28ನೇ ಫೆಬ್ರವರಿ 2025

Talent support: 10th ಪಾಸ್‌ ಆದ ವಿದ್ಯಾರ್ಥಿಗಳಿಗೆ 4900 ಸ್ಕಾಲರ್ಶಿಪ್‌
Talent support: 10th ಪಾಸ್‌ ಆದ ವಿದ್ಯಾರ್ಥಿಗಳಿಗೆ 4900 ಸ್ಕಾಲರ್ಶಿಪ್‌

ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ