TATA AIA Scholarship: ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ

TATA AIA Scholarship: ಟಾಟಾ ಎಐಎ ಜೀವ ವಿಮಾ ಕಂಪನಿಯಿಂದ ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕ ಬೆಂಬಲ ನೀಡುವುದಕ್ಕಾಗಿ ವಿದ್ಯಾರ್ಥಿ ವೇತನವನ್ನು ಒದಗಿಸುತ್ತದೆ. ವಿದ್ಯಾರ್ಥಿ ವೇತನಕ್ಕೆ ಈಗಾಗಲೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಬಹು ಕೋಟಿ bmw ಕಾರು ಖರೀದಿಸಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಲ ಆಕಾಂಕ್ಷಿ; ಯಾರದು..? ಏನಿದರ ವಿಶೇಷ.. ಇದರ ಬೆಲೆ ಎಷ್ಟು ಕೋಟಿ

ವಿದ್ಯಾರ್ಥಿ ವೇತನಕ್ಕೆ ಅರ್ಹತೆ:
* ವಾಣಿಜ್ಯ, ಅರ್ಥಶಾಸ್ತ್ರ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು
* ಬ್ಯಾಂಕಿಂಗ್
* ವಿಮೆ
* ನಿರ್ವಹಣೆ
* ಡೇಟಾ ವಿಜ್ಞಾನ
* ಅಂಕಿ ಅಂಶಗಳು
* ಅಪಾಯ ನಿರ್ವಹಣೆ
* ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಪಿಜಿ ಡಿಪ್ಲೊಮಾ ಕೋರ್ಸ್
* 1 ರಿಂದ 12 ನೇ ತರಗತಿ

ಈ ಒಂದು ಸ್ಕಾಲರ್ಶಿಪ್ ನಲ್ಲಿ ಒಂದರಿಂದ 12 ನೇ ತರಗತಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೂ ಹಾಗೂ ಡಿಗ್ರಿ ಪದವಿಯನ್ನು ಆಯ್ಕೆ ಮಾಡಿಕೊಂಡು ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್‌ಗೆ (TATA AIA Scholarship:)  ಅರ್ಹರಿರುತ್ತಾರೆ. ಅವರಿಗೆ ಮಾತ್ರ ತಮ್ಮ ಶೈಕ್ಷಣಿಕ ವೆಚ್ಚದ ರೂ ಹಣವನ್ನು 60 ಸಾವಿರದವರೆಗೆ ವರ್ಗಾಯಿಸಲಾಗುತ್ತದೆ.

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು?

ವಿದ್ಯಾರ್ಥಿ ವೇತನದ ಮೊತ್ತ :
* ಮೊದಲನೇ ವರ್ಷದ ಸ್ನಾತಕೋತ್ತರ ಕೋರ್ಸ್ ಗಳನ್ನು ಮಾಡುತ್ತಿರುವವರಿಗೆ ವರ್ಷಕ್ಕೆ 25,000 ದೊರೆಯುತ್ತದೆ.
* ಮೊದಲನೇ ವರ್ಷದ ಡಿಪ್ಲೋಮೋ ಹಾಗೂ ಪದವಿಯನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ 15,000 ಗಳು ದೊರೆಯುತ್ತವೆ.

ಈ ಸ್ಕಾಲರ್ಶಿಪ್ ನಲ್ಲಿ ಪಿಯುಸಿ ಓದುವ ವಿದ್ಯಾರ್ಥಿಗಳಿಗೆ, ಡಿಗ್ರಿ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಇರುತ್ತದೆ. ಹಾಗಾಗಿ ಅವರ ಶಿಕ್ಷಣಕ್ಕೆ ತಕ್ಕಂತೆ ವಿದ್ಯಾರ್ಥಿ ವೇತನವನ್ನು ನೀಡಲು ಟಾಟಾ ಜೀವ ವಿಮಾ ಕಂಪನಿಯು (TATA AIA Scholarship:) ಮುಂದಾಗಿದೆ.

TATA AIA Scholarship:25 ಸಾವಿರ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ
TATA AIA Scholarship:25 ಸಾವಿರ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ

TATA AIA Scholarship: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ:
* ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
* ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 5 ಲಕ್ಷ ರೂ. ವನ್ನು ಮೀರಬಾರದು.
* TATA AIA ಉದ್ಯೋಗಿಗಳು/ನಾಯಕರು/ ಏಜೆಂಟರು/ವಿತರಣಾ ಪಾಲುದಾರರು ಇತ್ಯಾದಿಗಳ ಮಕ್ಕಳು ಮತ್ತುBuddy4Study ಅರ್ಜಿ ಸಲ್ಲಿಸಲು ಅರ್ಹರಲ್ಲ.
* ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ವಿಕಲಚೇತನರು (ಪಿಡಬ್ಲ್ಯೂಡಿ) ಮತ್ತು ಬಾಲಕಿಯರ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
* 2020 ರ ಜನವರಿಯಿಂದ ತಮ್ಮ ಗಳಿಸುವ ಸದಸ್ಯರು/ಪೋಷಕರನ್ನು ಕಳೆದುಕೊಂಡಿರುವ ಅಥವಾ ಸಾಂಕ್ರಾಮಿಕ ಸಮಯದಲ್ಲಿ ಜೀವನೋಪಾಯ/ ಉದ್ಯೋಗವನ್ನು ಕಳೆದುಕೊಂಡಿರುವ ಅವರ ಆದಾಯದ ಕುಟುಂಬ ಸದಸ್ಯರು ಕೋವಿಡ್ ಪೀಡಿತ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ; 10th, iti ಪಾಸಾದವರಿಗೆ ಭರ್ಜರಿ ಜಾಬ್ ಆಫರ್;ರೈಲ್ವೆ ಇಲಾಖೆಯಲ್ಲಿ 3093 ಹುದ್ದೆಗೆ ಅರ್ಜಿ ಆಹ್ವಾನ;ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಕುರಿತು ಇಲ್ಲಿದೆ

ದಾಖಲೆಗಳ ವಿವರ:
* ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ
* ಹಿಂದಿನ ತರಗತಿಯ ಮಾರ್ಕ್ ಕಾರ್ಡ್
* ಸರ್ಕಾರ ನೀಡುವ ಗುರುತಿನ ಚೀಟಿ (ಆಧಾರ್ ಕಾರ್ಡ್/ವೋಟರ್ ಐಡಿ/ ಚಾಲನಾ ಪರವಾನಗಿ/ಪ್ಯಾನ್ ಕಾರ್ಡ್)
* ಕಾಲೇಜು ಪ್ರವೇಶ ಪುರಾವೆ (ಪ್ರವೇಶ ಪತ್ರ/ ಸಂಸ್ಥೆಯ ಗುರುತಿನ ಚೀಟಿ, ಇತ್ಯಾದಿ)
* ವಿಳಾಸದ ಪುರಾವೆ (ಆಧಾರ್ ಕಾರ್ಡ್/ ಚಾಲನಾ ಪರವಾನಗಿ/ವಿದ್ಯುತ್ ಬಿಲ್, ಇತ್ಯಾದಿ.
* ಅರ್ಜಿದಾರರ ಬ್ಯಾಂಕ್ ಖಾತೆ ವಿವರ
* ಆದಾಯ ಪ್ರಮಾಣಪತ್ರ
* ಜಾತಿ ಪ್ರಮಾಣಪತ್ರದ ದೃಢೀಕೃತ ನಕಲು ಪ್ರತಿ
* Statement of purpose/essay ಇತ್ಯಾದಿ.

ಅರ್ಜಿಯನ್ನು ಸಲ್ಲಿಸುವ ವಿಧಾನ :
https://www.buddy4study.com/page/paras-scholarship-programme ಅರ್ಜಿ ಸಲ್ಲಿಸಲು ವೆಬ್ ಸೈಟ್ ಗೆ ಭೇಟಿ ನೀಡಿ.
* ಕೆಳಗಿನ APPLY NOW ಬಟನ್ ಕ್ಲಿಕ್ ಮಾಡಿ.
* ಡ್ಯಾಶ್ ಬೋರ್ಡ್ನ ಬಲಭಾಗದಲ್ಲಿರುವ ರಿಜಿಸ್ಟರ್ ಬಟನ್ ಅನ್ನು ಕ್ಲಿಕ್ ಮಾಡಿ ಮತ್ತು ರಿಜಿಸ್ಟರ್ ಮಾಡಲು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
* ಡ್ಯಾಶ್ ಬೋರ್ಡ್ನ ಮೇಲ್ಭಾಗದಲ್ಲಿ ನೀಡಿರುವ ‘ಅಧಿಕೃತ ಲಾಗಿನ್’ ಆಯ್ಕೆಯ ಅಡಿಯಲ್ಲಿ ಸ್ಕೂಲ್ ಅಥಾರಿಟಿ ಆಯ್ಕೆಗೆ ನ್ಯಾವಿಗೇಟ್ ಮಾಡಿ.
* ಈಗ ಹೊಸ ನೋಂದಣಿಗಾಗಿ – ಇಲ್ಲಿ ಕ್ಲಿಕ್ ಮಾಡಿ ಆಯ್ಕೆಗೆ ನ್ಯಾವಿಗೇಟ್ ಮಾಡಿ ಮತ್ತು ಅದನ್ನು ಕ್ಲಿಕ್ ಮಾಡಿ.
* ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
* ಯಶಸ್ವಿ ನೋಂದಣಿಯ ನಂತರ, APPLY NOW ಆಯ್ಕೆಮಾಡಿ.
* ವಿದ್ಯಾರ್ಥಿಯ ವಿವರಗಳನ್ನು ಭರ್ತಿ ಮಾಡಿ, ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಿ ಮತ್ತು ಸ್ವೀಕೃತಿಯನ್ನು ಪಡೆಯಲು ಅರ್ಜಿಯನ್ನು ಸಬ್ಮಿಟ್ ಮಾಡಿ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
15-12-2023

ಪ್ರಮುಖ ಸುದ್ದಿಗಳನ್ನು ಓದಿ

  1. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  2.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  3.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  4. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  5. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  6. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  7. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  8. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  9. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  10. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  11. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  12. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  13. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  14. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  15. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  16. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  17. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  18. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  19. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  20. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  21. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  22. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  23. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇