Tata Capital Scholarship: ಬಿಎ, ಬಿಕಾಂ, ಬಿಎಸ್ಸಿ, ಕಾನೂನು ಪದವಿ, ಡಿಪ್ಲೊಮ ತಾಂತ್ರಿಕ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಟಾಟಾ ಕ್ಯಾಪಿಟಲ್ ಲಿಮಿಟೆಡ್ ಕಂಪನಿಯು ನಿಮಗಾಗಿ ನೀಡುತ್ತಿದೆ ಆಕರ್ಷಕ ವಿದ್ಯಾರ್ಥಿವೇತನ. ಆಸಕ್ತರು ಅರ್ಜಿ ಸಲ್ಲಿಸಿ.
ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?
ಅರ್ಹತೆಗಳು:
* ಪದವಿ ಕೋರ್ಸ್ ಗಳಾದ ಬಿ.ಕಾಂ, ಬಿಎ, ಬಿಎಸ್ಸಿ ಇತರೆ ಅಥವಾ ಡಿಪ್ಲೊಮ / ಪಾಲಿಟೆಕ್ನಿಕ್ ಕೋರ್ಸ್ ಗಳಿಗೆ ಅಂಗೀಕೃತ ವಿವಿಗಳು, ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರಬೇಕು.
* ಹಿಂದಿನ ತರಗತಿಗಳಲ್ಲಿ ಶೇಕಡ.60 ಅಂಕಗಳನ್ನು ಗಳಿಸಿರಬೇಕು.
* ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.2.5 ಲಕ್ಷ ಮೀರಿರಬಾರದು.
* ವಿದ್ಯಾರ್ಥಿಗಳು ಟಾಟಾ ಕ್ಯಾಪಿಟಲ್ ಹಾಗೂ Buddy4study ಸಿಬ್ಬಂದಿಗಳ ಮಕ್ಕಳಾಗಿದ್ದಲ್ಲಿ ಅರ್ಜಿ ಹಾಕುವಹಾಗಿಲ್ಲ.
* ಭಾರತೀಯ ಎಲ್ಲ ಪ್ರಜೆಗಳಿಗೂ ಅರ್ಜಿ ಹಾಕಲು ಅವಕಾಶ ಇದೆ.

ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ
ಅರ್ಜಿ ಸಲ್ಲಿಸಲು ಬೇಕಾದ (Tata Capital Scholarship: ) ದಾಖಲೆಗಳು:
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ
* ಪ್ರವೇಶ ಪಡೆದ ಕುರಿತು ದಾಖಲೆ
* ಪ್ರವೇಶ ಶುಲ್ಕ ಪಾವತಿಯ ದಾಖಲೆ
* ಬ್ಯಾಂಕ್ ಖಾತೆ ಪಾಸ್ ಪುಸ್ತಕ.
* ಅಂಕಪಟ್ಟಿ ಹಾಗೂ ಗ್ರೇಡ್ ಸರ್ಟಿಫಿಕೇಟ್‌ಗಳು
* ವಿಕಲಚೇತನರಾಗಿದ್ದಲ್ಲಿ ಪ್ರಮಾಣ ಪತ್ರ
ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ; ಹುದ್ದೆಗಳ ಸ್ಥಳ ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿ ಸಲ್ಲಿಸುವ ವಿಧಾನ
* ಲಿಂಕ್ ಕ್ಲಿಕ್ ಮಾಡಿ.()
* ತೆರೆಯುವ ವೆಬ್ ಪುಟದಲ್ಲಿ ‘Tata Capital Pankh Scholarship Programme For General Graduation and Diploma Studnets 2023-24’ ಕಾಲಂ ಅಡಿಯಲ್ಲಿ ‘Apply Now’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ನಂತರ ತೆರೆಯುವ ವೆಬ್ ಪುಟ ಅಥವಾ ಪಾಪಪ್ ಪೇಜ್ ನಲ್ಲಿ ಇ-ಮೇಲ್, ಜಿ-ಮೇಲ್, ಮೊಬೈಲ್ ನಂಬರ್ ನೀಡುವ ಮೂಲಕ ರಿಜಿಸ್ಟ್ರೇಷನ್ ಪಡೆಯಿರಿ.
* ನಂತರ ನಿಮ್ಮ ವೈಯಕ್ತಿಕ ಮಾಹಿತಿಗಳು, ಶೈಕ್ಷಣಿಕ ಮಾಹಿತಿಗಳು, ಇತರೆ ಡೀಟೇಲ್ಸ್ ನೀಡಿ ಅರ್ಜಿ ಸಲ್ಲಿಸಿ.
ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು
ಅರ್ಜಿ ಸಲ್ಲಿಸುವ ವೆಬ್ ಸೈಟ್:
https://www.buddy4study.com/page/the-tata-capital-pankh-scholarship-programme?utm_source=HomePageBanner ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ಯಾವುದೇ ಕೋರ್ಸ್ ಓದುತ್ತಿರುವ (Tata Capital Scholarship: ) ವಿದ್ಯಾರ್ಥಿಗಳು ಮಾರ್ಚ್ 10 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply