(Tata Capital Scholarship) ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಟಾಟಾ ಕ್ಯಾಪಿಟಲ್ ಲಿಮಿಟೆಡ್ನ ಉಪಕ್ರಮವಾಗಿದ್ದು, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕನಸುಗಳನ್ನು ಪೂರೈಸಲು ಹಣಕಾಸಿನ ನೆರವನ್ನು ನೀಡುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಮಾನ್ಯ ಸಂಸ್ಥೆಗಳಲ್ಲಿ ಪ್ರಸ್ತುತ 11, 12ನೇ ತರಗತಿಗಳಲ್ಲಿರುವ, ಸಾಮಾನ್ಯ ಗ್ರಾಜುಯೇಶನ್ (ಬಿ.ಕಾಂ., ಬಿ.ಎಸ್ಸಿ, ಬಿಎ ಇತ್ಯಾದಿ), ಡಿಪ್ಲೊಮಾ ಮತ್ತು ಐಟಿಐ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
* ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಟ 60% ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ರೂ. 10,000ದಿಂದ ರೂ.12,000ದ ವರೆಗಿನ ಮೊತ್ತ ಅಥವಾ ಕೋರ್ಸ್ ಶುಲ್ಕದ 80% (ಯಾವುದು ಕಡಿಮೆಯೋ ಅದು)
ಇದನ್ನೂ ಓದಿ; ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000!
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/TCPS27 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-01-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






