Tata Capital Scholarships: PUC ವಿದ್ಯಾರ್ಥಿಗೆ 10,000 ಸ್ಕಾಲರ್ಶಿಪ್

(Tata Capital Scholarships) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಈ ಬ್ಯಾಂಕ್‌‌ ನಲ್ಲಿ ನಿಮ್ಮ ಅಕೌಂಟ್‌ ಇದ್ಯಾ?; ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸುತ್ತಿದ್ದೀರಾ?; ಹಾಗಿದ್ರೆ 40000 ರೂಪಾಯಿ ಉಳಿಸಬಹುದು


ಟಾಟಾ ಕ್ಯಾಪಿಟಲ್ ಲಿಮಿಟೆಡ್ನ ಉಪಕ್ರಮವಾಗಿದ್ದು, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕನಸುಗಳನ್ನು ಪೂರೈಸಲು ಹಣಕಾಸಿನ ನೆರವನ್ನು ನೀಡುವ ಗುರಿಯನ್ನು ಹೊಂದಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;

  • ಮಾನ್ಯ ಸಂಸ್ಥೆಗಳಲ್ಲಿ ಪ್ರಸ್ತುತ 11, 12ನೇ ತರಗತಿಗಳಲ್ಲಿರುವ, ಸಾಮಾನ್ಯ ಗ್ರಾಜುಯೇಶನ್ (ಬಿ.ಕಾಂ., ಬಿ.ಎಸ್ಸಿ, ಬಿಎ ಇತ್ಯಾದಿ), ಡಿಪ್ಲೊಮಾ ಮತ್ತು ಐಟಿಐ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವವರು ಅರ್ಹರು.
  • ಭಾರತೀಯ ವಿದ್ಯಾರ್ಥಿಗಳು ಅರ್ಹರು.
  • ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಟ 60% ಅಂಕಗಳನ್ನು ಗಳಿಸಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ಇದನ್ನೂ ಓದಿ; ಸಂತೂರ್ ವತಿಯಿಂದ ವಿದ್ಯಾರ್ಥಿವೇತನ; ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಸಿಗಲಿದೆ 24,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/TCPS27 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; BPL ಕಾರ್ಡ್ ದಾರರಿಗೆ ಬಿಗ್ ಶಾಕ್; ಮಾನದಂಡ ಪರಿಶೀಲನೆಗೆ ಸಮಿತಿ ರಚನೆ


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
10,000 ದಿಂದ ರೂ.12,000 ದ ವರೆಗಿನ ಮೊತ್ತ ಅಥವಾ ಕೋರ್ಸ್ ಶುಲ್ಕದ 80% (ಯಾವುದು ಕಡಿಮೆಯೋ ಅದು).

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-10-2024

Tata Capital Scholarships: PUC ವಿದ್ಯಾರ್ಥಿಗೆ 10,000 ಸ್ಕಾಲರ್ಶಿಪ್
Tata Capital Scholarships: PUC ವಿದ್ಯಾರ್ಥಿಗೆ 10,000 ಸ್ಕಾಲರ್ಶಿಪ್

ಇದನ್ನೂ ಓದಿ; ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!