Tata capital: ಟಾಟಾ ಕ್ಯಾಪಿಟಲ್ ಲಿಮಿಟೆಡ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು;
* 11, 12ನೇ ತರಗತಿ ವಿದ್ಯಾರ್ಥಿಗಳು
* ಬಿ.ಕಾಂ, ಬಿ.ಎಸ್ಸಿ, ಬಿಎ, ಡಿಪ್ಲೊಮಾ ಮತ್ತು ಐಟಿಐ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು.
ಇದನ್ನೂ ಓದಿ: ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು;
* ಹಿಂದಿನ ತರಗತಿಯಲ್ಲಿ ಕನಿಷ್ಟ 60% ಅಂಕಗಳನ್ನು ಗಳಿಸಿರಬೇಕು
* ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
* ವಿದ್ಯಾರ್ಥಿಗಳು ಭಾರತದವರಾಗಿರಬೇಕು.
ಇದನ್ನೂ ಓದಿ: ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು
ಎಷ್ಷು ಸ್ಕಾಲರ್ಶಿಪ್ ಲಭ್ಯ:
10,000 ದಿಂದ 12,000 ರೂಗಳು.
ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ
Tata capital ನಲ್ಲಿ ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/TCPS27 ಈ ವೆಬ್ ಸೈಟ್ ಗೆ ಬೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ ಯಾವಾಗ?
15-02-2025.
ಇದನ್ನೂ ಓದಿ: 5,000 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





