Tata Motors: 2024 ಕ್ಕೆ ಪ್ರವೇಶಿಸಲು ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಇಡೀ ಜಗತ್ತು ಕಾತುರದಿಂದ ಕಾಯುತ್ತಿರುವುದು ಒಂದೆಡೆಯಾದರೆ ಆಟೋ ಮೊಬೈಲ್ ಕಂಪನಿಗಳು ತಮ್ಮ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ರಿಯಾಯಿತಿಗಳನ್ನು ಘೋಷಣೆ ಮಾಡಿವೆ. ಇದರಲ್ಲಿ ದೇಶದ ಪ್ರಮುಖ ಆಟೋಮೊಬೈಲ್ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ (Tata Motors: ) ಕೂಡ ಒಂದು.
ಇದನ್ನೂ ಓದಿ; ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?; ನಿಮ್ಮೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ!
ಡಿಸೆಂಬರ್ 31 ರೊಳಗೆ ಬುಕ್ ಮಾಡುವವರಿಗೆ ಭರ್ಜರಿ ರಿಯಾಯಿತಿ:
ಟಾಟಾ ಮೋಟಾರ್ಸ್ (Tata Motors: ) ಎಲೆಕ್ಟ್ರಿಕ್ ಕಾರುಗಳ ಮೇಲೆ ಬಂಪರ್ ಇಯರ್ ಎಂಡಿಂಗ್ ಡಿಸ್ಕೌಂಟ್ ಆಫರ್ ಗಳನ್ನು ಘೋಷಣೆ ಮಾಡಿದೆ. ಡಿಸೆಂಬರ್ 31 ರೊಳಗೆ ಈ ಕಾರುಗಳನ್ನು ಖರೀದಿಸುವ ಈ ರಿಯಾಯಿತಿ ಸೌಲಭ್ಯಗಳು ಲಭ್ಯವಾಗಲಿದೆ.
ಇದನ್ನೂ ಓದಿ; ಶೃಂಗೇರಿ ಮಠ ಉಳಿಯೋಕೆ ಟಿಪ್ಪು ಸುಲ್ತಾನ್ ಕಾರಣ: ಕಾಂಗ್ರೆಸ್ ಶಾಸಕ
ಹಾಗಾದರೆ ಯಾವ ಕಾರುಗಳಿಗೆ (Tata Motors: ) ಎಷ್ಟು ರಿಯಾಯಿತಿ ಹಾಗೂ ಯಾವುದೆಲ್ಲಾ ಸೌಲಭ್ಯಗಳು ಹೊಂದಿದೆ:
ಟಾಟಾ ಟಿಗೂರ್ ಇವಿ:
ಟಾಟಾ ಟಿಗೂರ್ ಇವಿ ಈ ಕಾರು 1.10 ಲಕ್ಷವರೆಗೆ ರಿಯಾಯಿತಿಯನ್ನು ಒಳಗೊಂಡಿದ್ದು, ಅದರಲ್ಲಿ 50,000 ಫ್ಲಾಟ್ ಕ್ಯಾಶ್ ಡಿಸ್ಕೌಂಟ್, 50,000 ಎಕ್ಸ್ಚೇಂಜ್ ಬೋನಸ್ ಹಾಗೂ 10,000 ವರೆಗೆ ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಒಳಗೊಂಡಿದೆ.
ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಎಲ್ಲಿ?, ಅರ್ಜಿ ಸಲ್ಲಿಕೆ ಹೇಗೆ?
13.75 ಲಕ್ಷ ಎಕ್ಸ್ ಶೋರೂಂ ಬೆಲೆ:
ಟಾಟಾ ಟಿಗೂರ್ ಇವಿ ವಾಣಿಜ್ಯ ಬಳಕೆಗೆ ಮಾತ್ರ ಖರೀದಿಗೆ ಲಭ್ಯವಿದ್ದು, 12.49 ಲಕ್ಷದಿಂದ 13.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗುವ ಈ ಕಾರು, 26 kWh ಬ್ಯಾಟರಿ ಪ್ಯಾಕ್ ಪಡೆದಿದೆ. ಸಂಪೂರ್ಣ ಚಾರ್ಜ್ ನಲ್ಲಿ 315 ಕಿಲೋಮೀಟರ್ ರೇಂಜ್ ನೀಡುತ್ತದೆ. 7- ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋ ಎಸಿ, ಕನೆಕ್ಟ್ದ್ ಕಾರ್ ಟೆಕ್, ಡ್ಯುಯಲ್ ಫ್ರಂಟ್ ಏರ್ ಬ್ಯಾಗ್,ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಐವರು ಆರೋಪಿಗಳ ಪತ್ತೆಗೆ nia ಮನವಿ
ಟಾಟಾ ಟಿಯಾಗೊ ಇವಿ:
ಈ ಕಾರಿಗೆ 77,000 ವರೆಗೆ ರಿಯಾಯಿತಿ:
ಟಾಟಾ ಟಿಯಾಗೊ ಇವಿ ಹ್ಯಾಚ್ ಬ್ಯಾಕ್, ಈ ಡಿಸೆಂಬರ್ ನಲ್ಲಿ ಒಟ್ಟು 77,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಆದರೆ ಟಿಗೂರ್ ಇವಿಯಂತೆ ಕ್ಯಾಶ್ ಡಿಸ್ಕೌಂಟ್ ಪಡೆದಿಲ್ಲ. ಬದಲಾಗಿ 55,000 ಗ್ರೀನ್ ಬೋನಸ್ ಅನ್ನು ಹೊಂದಿದೆ. ಗ್ರೀನ್ ಬೋನಸ್ ಅಂದರೆ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸುವಂತೆ ಗ್ರಾಹಕರನ್ನು ಉತ್ತೇಜಿಸುವ ಯೋಜನೆಯಾಗಿದೆ. ಇದರೊಂದಿಗೆ ಟಿಯಾಗೊ ಇವಿ 15,000 ಎಕ್ಸ್ಚೇಂಜ್ ಬೋನಸ್, 7,000 ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಪಡೆದಿದೆ.
ಇದನ್ನೂ ಓದಿ; ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಭಾರತದ ಮಾರುಕಟ್ಟೆಯಲ್ಲಿ ಈ ಕಾರಿಗೆ ಎಷ್ಟಿದೆ ಬೆಲೆ:
ಭಾರತದ ಮಾರುಕಟ್ಟೆಯಲ್ಲಿ ಟಿಯಾಗೊ ಇವಿ 8.69 ಲಕ್ಷದಿಂದ 12.04 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದು ಎಕ್ಸ್ ಇ, ಎಕ್ಸ್ ಟಿ ಸೇರಿದಂತೆ 4 ರೂಪಾಂತರ ಹಾಗೂ ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್ ಒಳಗೊಂಡಂತೆ 5 ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?
ಈ ಕಾರಿನ ವೈಶಿಷ್ಟ್ಯವೇನು?;
ಈ ಟಾಟಾ ಟಿಯಾಗೊ ಇವಿ 2 ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಅವುಗಳೆಂದರೆ, 19.2 kWh ಮತ್ತು 24 kWh ಬ್ಯಾಟರಿ ಪ್ಯಾಕ್. ಚಿಕ್ಕ ಬ್ಯಾಟರಿ ಹೊಂದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್ 61 PS ಪವರ್, 110 Nm ಪೀಕ್ ಟಾರ್ಕ್, ದೊಡ್ಡ ಬ್ಯಾಟರಿ ಪಡೆದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್ 75 PS ಪವರ್, 114 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಎಲೆಕ್ಟ್ರಿಕ್ ಕಾರು, ಬ್ಯಾಟರಿ ಪ್ಯಾಕ್ ಅನ್ವಯ ಸಂಪೂರ್ಣ ಚಾರ್ಜ್ ನಲ್ಲಿ 250 km ರಿಂದ 315 km ರೇಂಜ್ ನೀಡುತ್ತದೆ. ವೈಶಿಷ್ಟ್ಯ ವಿಚಾರವಾಗಿ ಹೇಳುವುದಾದರೆ, ಈ ಕಾರು 7 – ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4 – ಸ್ಪೀಕರ್ ಹರ್ಮನ್ ಸೌಂಡ್ ಅನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್,ABS ಅನ್ನು ಪಡೆದಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply