Tata Scholarship: ಟಾಟಾ ವಿದ್ಯಾರ್ಥಿವೇತನ (Tata Scholarship) ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಮಹಿಳೆಯರು, SC/ST ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ಪ್ರಮುಖ ಕಾರ್ಯಕ್ರಮಗಳಾಗಿವೆ. Tata Capital Pankh Scholarship 2026 ಅಡಿಯಲ್ಲಿ 10,000-12,000 ರೂ. ಅಥವಾ ಶುಲ್ಕದ 80% ವರೆಗೆ ನೆರವು ಲಭ್ಯವಿದೆ.
ಅರ್ಹತೆಗಳು:
* ಅರ್ಜಿದಾರ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
* ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಲ್ಲಿ ವೃತ್ತಿಪರ ಪದವಿ ಕಾರ್ಯಕ್ರಮಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಳಾಗಿರಬೇಕು.
* ಅಭ್ಯರ್ಥಿಗಳು ಕನಿಷ್ಠ 80% ಅಂಕಗಳನ್ನು ಗಳಿಸಿರಬೇಕು.
* ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷ ಮೀರಿರಬಾರದು.
* ಟಾಟಾ ಕ್ಯಾಪಿಟಲ್ ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಇದನ್ನೂ ಓದಿ: 6 ತಿಂಗಳು ಇಂತಹವರ ರೇಷನ್ ಕಾರ್ಡ್ ಕ್ಯಾನ್ಸಲ್; ಕಾರಣವೇನು ಗೊತ್ತಾ…?
ಪ್ರಮುಖ ದಾಖಲಾತಿಗಳು:
* ವಿದ್ಯಾರ್ಥಿಯ ಆಧಾರ್ ಕಾರ್ಡ್(Aadhaar Card)
* ಪ್ರವೇಶ ಪತ್ರ(Admit card)
* ಆದಾಯ ಪ್ರಮಾಣಪತ್ರ(Income certificate)
* ನಿವಾಸಿ ದೃಡೀಕರಣ ಪತ್ರ(Resident confirmation letter)
* ವೈದ್ಯಕೀಯ ಪ್ರಮಾಣಪತ್ರ(Medical certificate)
* ಪಾಸ್‌ಪೋರ್ಟ್ ಸೈಜ್ ಫೋಟೋ(Passport size photograph)
ಅರ್ಜಿ ಸಲ್ಲಿಸುವ ವಿಧಾನ:
Buddy4Study ಅಥವಾ ಟಾಟಾ ಟ್ರಸ್ಟ್ಸ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಅರ್ಹತೆ ಪರಿಶೀಲಿಸಿ, ಲಾಗಿನ್ ಆಗಿ ಅರ್ಜಿ ಭರ್ತಿ ಮಾಡಿ.
ಆಧಾರ್ ಕಾರ್ಡ್, ಆದಾಯ ಪ್ರಮಾಣಪತ್ರ, ಅಂಕಪಟ್ಟಿ, ಬ್ಯಾಂಕ್ ಪಾಸ್‌ಬುಕ್ ಮುಂತಾದ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಇದನ್ನೂ ಓದಿ: 10th ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 12,000 ದಿಂದ ಸಂಬಳ
ಕೊನೆಯ ದಿನಾಂಕ:
ಅರ್ಜಿ ಸಲ್ಲಿಸಲು 28-02-2026 ಕೊನೆಯ ದಿನಾಂಕವಾಗಿದ್ದು, ಅದರೊಳಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Tata Scholarship:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ




























