(Tata Tiago EV) ಟಾಟಾ ಟಿಯಾಗೊ ಇವಿ ಖರೀದಿದಾರರಿಗೆ ಈ ತಿಂಗಳ ಅಂತ್ಯದ ವರೆಗೆ 75 ಸಾವಿರ ಉಳಿಸುವ ಅವಕಾಶ ಇದೆ. ಹೌದು, ಟಾಟಾ ಮೋಟಾರ್ಸ್ ಕಂಪನಿಯು ಟಾಟಾ ಟಿಯಾಗೊ ಇವಿ ಖರೀದಿಸುವವರಿಗೆ 75 ಸಾವಿರ ರೂವರೆಗೆ ಪ್ರಯೋಜನಗಳನ್ನು ಮತ್ತು ಟಾಟಾ ಪವರ್ ಸ್ಟೇಷನ್‌ಗಳಲ್ಲಿ 6 ತಿಂಗಳವರೆಗೆ ಉಚಿತ ವಿದ್ಯುತ್ ಕೊಡುಗೆಯನ್ನು ಘೋಷಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಈ ಪ್ರಯೋಜನಗಳು ಅಥವಾ ಆಫರ್ ಅಕ್ಟೋಬರ್ ೩೧ಕ್ಕೆ ಕೊನೆಗೊಳ್ಳಲಿದ್ದು, ಟಿಯಾಗೊ ಖರೀದಿಸಲು ಆಲೋಚಿಸುವವರು ಈ ತಿಂಗಳೊಳಗೆ ಖರೀದಿಸಿದರೆ ಈ ಹೆಚ್ಚುವರಿ ಪ್ರಯೋಜನಗಳನ್ನು ತಮ್ಮದಾಗಿಸಿಕೊಳ್ಳಬಹುದು. ಒಂದು ಫುಲ್ ಚಾರ್ಜ್ನಲ್ಲಿ ಎಲೆಕ್ಟ್ರಿಕ್ ವಾಹನ ಎಷ್ಟು ದೂರ ಸಾಗುತ್ತದೆಯೋ ಅದನ್ನು ರೇಂಜ್ ಎನ್ನುತ್ತಾರೆ. ಮಧ್ಯಮ ಶ್ರೇಣಿಯ ಟಿಯಾಗೊ ಆವೃತ್ತಿಯು ಫುಲ್ ಚಾರ್ಜ್ಗೆ 221 ಕಿ.ಮೀ. ರೇಂಜ್ ನೀಡುತ್ತದೆ. ಲಾಂಗ್ ರೇಂಜ್ ಆವೃತ್ತಿಯು ಒಂದು ಫುಲ್ ಚಾರ್ಜ್ಗೆ 275 ಕಿಮೀ ಸಾಗುತ್ತದೆ. ಹಾಗೆಯೇ ಸಿಗ್ನೇಚರ್ ಟಿಲ್ ಬ್ಲೂ, ಡೆಟೊನಾ ಗ್ರೇ, ಟ್ರೊಪಿಕಲ್ ಮಿಸ್ಟ್, ಪ್ರಿಸ್ಟೈನ್ ವೈಟ್ ಮತ್ತು ಮಿಡ್‌ನೈಟ್ ಪ್ಲಮ್ ಬಣ್ಣಗಳಲ್ಲಿ ದೊರಕುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
8 ವರ್ಷಗಳ ವಾರೆಂಟಿ ಇದ್ದು, ಅಥವಾ 1.6 ಲಕ್ಷ ಕಿಮೀ ಮತ್ತು 3 ವರ್ಷ ಅಥವಾ 1.25 ಲಕ್ಷ ಕಿ.ಮೀ. ವಾರೆಂಟಿ ಇರುತ್ತದೆ. 6.2 ಸೆಕೆಂಡ್ ನಲ್ಲಿ 0-60 ಕಿ.ಮೀ. ವೇಗ ಪಡೆದುಕೊಳ್ಳುತ್ತದೆ. ಲಾಂಗ್ ರೇಂಜ್ ಆವೃತ್ತಿಯು 5.7 ಸೆಕೆಂಡ್ ನಲ್ಲಿ 0-60 ಕಿ.ಮೀ. ವೇಗ ಪಡೆದುಕೊಳ್ಳುತ್ತದೆ. ಮೀಡಿಯಂ ರೇಂಜ್‌ನ ಆವೃತ್ತಿಯು 60 ಬಿಎಚ್‌ಪಿ ಮತ್ತು 10 ಎನ್‌ಎಂ ಟಾರ್ಕ್ ಒದಗಿಸುತ್ತದೆ. ಲಾಂಗ್ ರೇಂಜ್ ಆವೃತ್ತಿಯು 73 ಬಿಎಚ್‌ಪಿ ಮತ್ತು 114 ಎನ್‌ಎಂ ಟಾರ್ಕ್ ಒದಗಿಸುತ್ತದೆ.
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಖರೀದಿಸಲು ಯೋಚನೆ ಮಾಡುತ್ತಿರುವವರು ಈ ತಿಂಗಳೊಳಗೆ ಖರೀದಿಸಿದರೆ ಈ ಹೆಚ್ಚುವರಿ ಪ್ರಯೋಜನಗಳನ್ನು ತಮ್ಮದಾಗಿಸಿಕೊಳ್ಳಬಹುದು.

ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






