TC Scholarship:‌ ಪಿಯುಸಿ ವಿದ್ಯಾರ್ಥಿಗಳಿಗೆ 12,000 ಸ್ಕಾಲರ್‌ ಶಿಪ್

(TC Scholarship) ಪಿಯುಸಿ ಹಾಗೂ ಬಿ.ಕಾಂ., ಬಿ.ಎಸ್ಸಿ, ಬಿಎ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಟಾಟಾ ಕ್ಯಾಪಿಟಲ್ ಲಿಮಿಟೆಡ್ನ ಉಪಕ್ರಮವಾಗಿದ್ದು, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕನಸುಗಳನ್ನು ಪೂರೈಸಲು ಹಣಕಾಸಿನ ನೆರವನ್ನು ನೀಡುವ ಗುರಿಯನ್ನು ಹೊಂದಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಮಾನ್ಯ ಸಂಸ್ಥೆಗಳಲ್ಲಿ ಪ್ರಸ್ತುತ 11, 12ನೇ ತರಗತಿಗಳಲ್ಲಿರುವ, ಸಾಮಾನ್ಯ ಗ್ರಾಜುಯೇಶನ್ (ಬಿ.ಕಾಂ., ಬಿ.ಎಸ್ಸಿ, ಬಿಎ ಇತ್ಯಾದಿ), ಡಿಪ್ಲೊಮಾ ಮತ್ತು ಐಟಿಐ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
* ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಟ 60% ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ: 3 ಮದ್ಯದ ಬಾಟಲ್‌ ಖರೀದಿಸಿದ್ರೆ 1 ಫ್ರೀ; ಹೊಸ ವರ್ಷದ ಆಫರ್‌, ಯಾರಿಗುಂಟು ಯಾರಿಗಿಲ್ಲ!


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
ರೂ. 10,000ದಿಂದ ರೂ.12,000ದ ವರೆಗಿನ ಮೊತ್ತ ಅಥವಾ ಕೋರ್ಸ್ ಶುಲ್ಕದ 80% (ಯಾವುದು ಕಡಿಮೆಯೋ ಅದು).


ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಈ www.b4s.in/nwmd/TCPS27 ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಅಕ್ರಮ-ಸಕ್ರಮ ಪಂಪ್ ಸೆಟ್ ಕುರಿತು ಇಂಧನ ಸಚಿವರಿಂದ ಮುಖ್ಯ ಮಾಹಿತಿ; ಏನಿದೆ ಗೊತ್ತಾ? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-01-2025

TC Scholarship:‌ ಪಿಯುಸಿ ವಿದ್ಯಾರ್ಥಿಗಳಿಗೆ 12,000 ಸ್ಕಾಲರ್‌ ಶಿಪ್
TC Scholarship:‌ ಪಿಯುಸಿ ವಿದ್ಯಾರ್ಥಿಗಳಿಗೆ 12,000 ಸ್ಕಾಲರ್‌ ಶಿಪ್

ಇದನ್ನೂ ಓದಿ: ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ; ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ