Tea-Coffee: ಕಾಫಿ, ಚಹಾ ಪ್ರಿಯರಿಗೆ ಬಿಗ್ ಶಾಕ್

(Tea-Coffee) ದೀಪಾವಳಿ ಬಳಿಕ ಹೋಟೆಲ್ ಗ್ರಾಹಕರಿಗೆ ಕಾಫಿ, ಚಹಾ ದರ 2 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಭಾರತೀಯ ಕಾಫಿ ವ್ಯಾಪಾರಿ ಸಂಘ (ಐಸಿಟಿಎ) ಕೆಜಿ ಕಾಫಿ ಪುಡಿಗೆ 100 ರೂ. ವರೆಗೆ ಹೆಚ್ಚಿಸುತ್ತಿರುವುದು ಹಾಗೂ ಟೀ ಪುಡಿಯ ದರ ಸಹ ಹೆಚ್ಚಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.


ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ


ಚಹಾ-ಕಾಫಿ ಬೆಲೆ ಹೆಚ್ಚಳ, ಸಿಲಿಂಡರ್ ದರ, ಹಾಲಿನ ದರ ಹೆಚ್ಚಳದ ಪರಿಣಾಮ ಕಾಫಿ, ಟೀ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದ್ದು, ಬೆಂಗಳೂರು ನಗರದಲ್ಲಿ ಕಾಫಿ-ಚಹಾಕ್ಕೆ 15- 35 ರೂ. (ಸಾಮಾನ್ಯ ಹೊಟೆಲ್) ಇದ್ದು, ಐಷಾರಾಮಿ ಹೊಟೆಲ್, ಕೆಫೆಗಳಲ್ಲಿ ದರ 100 ರೂ. ಮೇಲಿದೆ. ಸಾಮಾನ್ಯ ಹೊಟೆಲ್ ಗಳಲ್ಲಿ 2 ವರೆಗೆ ಬೆಲೆ ಹೆಚ್ಚಿಸಲು ಚಿಂತನೆ ನಡೆದಿದೆ.


ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ಜನವರಿಯಲ್ಲಿ ಚಿಕೋರಿ ಮಿಶ್ರಿತ ಕಾಫಿ ಪುಡಿಗೆ ಕೆಜಿಗೆ 200- 250 ರೂ. ಇತ್ತು. ಆದರೆ ಇದೀಗ ಕಾಫಿ ಪುಡಿ ಬೆಲೆ ದುಪ್ಪಟ್ಟು ಏರಿಕೆಯಾಗಿದೆ. ರೊಬುಸ್ಟಾ ಕಾಫಿ ಪುಡಿ ಬೆಲೆ ಒಂದು ಕೇಜಿಗೆ 200 ರಿಂದ 420 ರೂ.ರವರೆಗೆ ಹಾಗೂ ಅರೇಬಿಕಾ ಕಾಫಿ ಪುಡಿಯಲ್ಲಿ ಕೇಜಿಗೆ 290 ರಿಂದ 465 ರೂ. ವರೆಗೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಕಾಫಿ, ಟೀ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.

Tea-Coffee: ಕಾಫಿ, ಚಹಾ ಪ್ರಿಯರಿಗೆ ಬಿಗ್ ಶಾಕ್
Tea-Coffee: ಕಾಫಿ, ಚಹಾ ಪ್ರಿಯರಿಗೆ ಬಿಗ್ ಶಾಕ್

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!