Teachers Recruitment: ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ

Teachers Recruitment: ಸಂತೆಕಡೂರಿನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಅರೆಕಾಲಿಕೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು.ಆಸಕ್ತರು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 16 ನೇ ಕಂತಿನ ಹಣ ಜಮಾ; ಹೀಗೆ ಚೆಕ್ ಮಾಡಿ

ಪ್ರಾಥಮಿಕ ಶಿಕ್ಷಕರು:
ಸಂಗೀತ, ನೃತ್ಯ ತರಬೇತುದಾರ, ಕನ್ನಡ ಭಾಷಾ ಶಿಕ್ಷಕ, ಕ್ರೀಡಾ ತರಬೇತುದಾರ, ಸ್ಟಾಪ್ ನರ್ಸ್, ಕೌನ್ಸಿಲರ್, ವಿಶೇಷ ಶಿಕ್ಷಕ ಮತ್ತು ಬಾಲವಾಟಿಕ ಶಿಕ್ಷಕರು.

ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ; ಹಣ ಬಾರದೇ ಇರುವ ಮಹಿಳೆಯರಿಗೆ ಬಂಪರ್ ಸುದ್ದಿ ಕೊಟ್ಟ ಸರ್ಕಾರ!; ಏನದು? ಇಲ್ಲಿದೆ ಮಾಹಿತಿ

ಸಂದರ್ಶನ ದಿನಾಂಕ:
ಮಾರ್ಚ್ 12 ಮಂಗಳವಾರ ಬೆಳಗ್ಗೆ 8:30 ರಿಂದ 10 ಗಂಟೆಯವರೆಗೆ ನೋಂದಣಿ, ಬೆಳಗ್ಗೆ, 10.30 ರ ನಂತರ ಸಂದರ್ಶನ ನಡೆಯಲಿದೆ.

Teachers Recruitment: ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ
Teachers Recruitment: ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ

ಇದನ್ನೂ ಓದಿ; ಯುವನಿಧಿ ಫಲಾನುಭವಿಗಳ ಗಮನಕ್ಕೆ;ಯೋಜನೆ ಹಣ ಪಡೆಯೋಕೆ ಹೊಸ ನಿಯಮ!; ಏನದು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

Teachers Recruitment: ಸ್ಥಳ:
ಸಂತೆಕಡೂರು ಎನ್.ಆರ್. ಪುರ ಹೆದ್ದಾರಿ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ, ಶಿವಮೊಗ್ಗ, ಇಲ್ಲಿ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

ಸಂದರ್ಶನಕ್ಕೆ ಬೇಕಾಗುವ ದಾಖಲೆಗಳು:
ವಿದ್ಯಾರ್ಹತೆಯ ಮತ್ತು ಅನುಭವದ ಎಲ್ಲ ಮೂಲ ಪ್ರಮಾಣ ಪತ್ರಗಳು, ಸ್ವಯಂ ದೃಢೀಕರಿಸಿದ ವಿದ್ಯಾರ್ಹತೆಯ ಮತ್ತು ಅನುಭವದ ಎಲ್ಲಾ ನಕಲು ಪ್ರತಿಗಳು, ಒಂದು ಸೆಟ್ ಭಾವಚಿತ್ರ, ಅರ್ಹತಾ ಮಾನದಂಡಗಳ ಪ್ರಕಾರ ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಲೈಬ್ರರಿ ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ; puc ಪಾಸಾದವರು ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ನೋಂದಣಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://forms.gle/tXfGD1FG6K6TYjJ48

ಸೂಚನೆ:
ನೋಂದಣಿ ನಮೂನೆ, ವಿವರವಾದ ವಿದ್ಯಾರ್ಹತೆ, ವೇತನ ಮತ್ತು ಇತರ ವಿವರಗಳಿಗಾಗಿ ಶಾಲೆಯ ವೆಬ್ ಸೈಟ್ https://shivamogga.kvs.ac.in ಗಮನಿಸಬಹುದು(Teachers Recruitment: )

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ