THIRTHAHALLI: ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗಾಂಜಾ ಬೆಳೆದಿರುವ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ನಡೆದಿದೆ. ಸುನಿಲ್ (34) ಮತ್ತು ಕಾರ್ತಿಕ್ (29) ಬಂಧಿತ ವ್ಯಕ್ತಿಗಳು.
ಇದನ್ನೂ ಓದಿ; 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು

ಇದನ್ನೂ ಓದಿ; ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ
ಖಚಿತ ಮಾಹಿತಿ ಮೇರೆಗೆ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023
THIRTHAHALLI: ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಇನ್ಸ್ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಕಾಶ್ ರಾಜ್ ಸಂವಾದ ನಡೆಸಿದ ಕಾಲೇಜು ಕೊಠಡಿಯನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
- ಹಠಾತ್ ಹೃದಯ ಸ್ತಂಭನ | ಹೃದಯಾಘಾತ ನಡುವಿನ ವ್ಯತ್ಯಾಸ ಏನು?; ಹಠಾತ್ ಹೃದಯ ಸ್ತಂಭನಕ್ಕೆ ಕಾರಣವೇನು?
- ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ; ಇಂದು 1 ಗ್ರಾಂ ಚಿನ್ನದ ಬೆಲೆ ಎಷ್ಟು?




ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಸಾಲ ಪಡೆಯಬೇಕೆಂದರೆ ಏನು ಮಾಡಬೇಕು?
- 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು
- ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ
- ಪ್ರಕಾಶ್ ರಾಜ್ ಸಂವಾದ ನಡೆಸಿದ ಕಾಲೇಜು ಕೊಠಡಿಯನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
- ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ
- ಹಠಾತ್ ಹೃದಯ ಸ್ತಂಭನ | ಹೃದಯಾಘಾತ ನಡುವಿನ ವ್ಯತ್ಯಾಸ ಏನು?; ಹಠಾತ್ ಹೃದಯ ಸ್ತಂಭನಕ್ಕೆ ಕಾರಣವೇನು?
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023
- ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ;
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply