(Ticket-price:) ಬಸ್ ಗಳ ಟಿಕೆಟ್ ದರವನ್ನು ಶೇ 15ರಷ್ಟು ಏರಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿತ್ತು. ಜ.4ರ ಮಧ್ಯರಾತ್ರಿ 12 ಗಂಟೆಯ ಬಳಿಕ (ಜ.5) ಹೊರಡುವ ಬಸ್ ಗಳಿಗೆ ಅನ್ವಯವಾಗಲಿದೆ.
ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್ ಮಾಡ್ದೆ ಈ ಸುದ್ದಿ ಓದಿ
ಬೆಂಗಳೂರು ನಗರದಲ್ಲಿ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಬಿಎಂಟಿಸಿ ಬಸ್ ಗಳನ್ನು ಹೊರತುಪಡಿಸಿ ಉಳಿದವುಗಳಲ್ಲಿ ಕನಿಷ್ಠ ₹ 1 ಮತ್ತು ಗರಿಷ್ಠ ₹ 3 ಹೆಚ್ಚಳವಾಗಲಿದೆ. ಮೊದಲ ಸ್ಟೇಜ್ ಗೆ ಸದ್ಯ ₹ 5 ದರ ಇದ್ದು, ಇನ್ನು ಮುಂದೆ ₹ 6 ಆಗಲಿದೆ. ಎರಡನೇ ಸ್ಟೇಜ್ ನಿಂದ ದರ ಇದೇ ಮಾದರಿಯಲ್ಲಿ ಹೆಚ್ಚಾಗಲಿದೆ. ₹ 10 ಇದ್ದಿದ್ದು ₹ 12, ₹ 20 ಇದ್ದಿದ್ದು ₹ 23, ₹ 25 ಇದ್ದಿದ್ದು ₹ 28, ₹ 30 ಇದ್ದಿದ್ದು ₹ 32 ಆಗಲಿದೆ.
ಇದನ್ನೂ ಓದಿ: ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ: ಹೈಕೋರ್ಟ್; ಏನಿದು ತೀರ್ಪು?
ಕೆಎಸ್‌ಆರ್‌ಟಿಸಿ, ವಾಯವ್ಯ ಕರ್ನಾಟಕ ಎಸ್‌ಆರ್‌ಟಿಸಿ (ಎನ್‌ಡಬ್ಲ್ಯುಆರ್‌ಟಿಸಿ), ಕಲ್ಯಾಣ ಕರ್ನಾಟಕ ಎಸ್‌ಆರ್‌ಟಿಸಿ (ಕೆಕೆಆರ್‌ಟಿಸಿ) ಬಸ್ ಗಳಲ್ಲಿ ವಿವಿಧ ಜಿಲ್ಲಾ ಕೇಂದ್ರಗಳಿಗೆ ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಕನಿಷ್ಠ ₹ 11 (ಹತ್ತಿರದ ಜಿಲ್ಲೆ), ಗರಿಷ್ಠ ₹115ರವರೆಗೆ (ದೂರದ ಜಿಲ್ಲೆ) ಹೆಚ್ಚಳವಾಗಲಿದೆ. ಇದೇ ಮಾದರಿಯಲ್ಲಿ ಪ್ರತಿಷ್ಠಿತ ಬಸ್ ಗಳಲ್ಲಿ ಅವುಗಳ ಈಗಿನ ದರದಲ್ಲಿ ಶೇ 15 ಹೆಚ್ಚಳವಾಗಲಿದೆ.
ಇದನ್ನೂ ಓದಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 10,000 ಸ್ಕಾಲರ್ ಶಿಪ್; ಯಾರು ಅರ್ಹರು, ಇಲ್ಲಿದೆ ನೋಡಿ
ನಾಲ್ಕು ನಿಗಮಗಳಲ್ಲಿ ತಿಂಗಳ ವರಮಾನವು ₹1,052 ಕೋಟಿ ಇದ್ದು, ಬೆಲೆ ಏರಿಕೆಯಾದ ಬಳಿಕ ಪ್ರತಿ ತಿಂಗಳು ಹೆಚ್ಚುವರಿಯಾಗಿ 74.85 ಕೋಟಿ ಸಂಗ್ರಹವಾಗಲಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ; ಈ ದಿನ ಲಾಸ್ಟ್ ಡೇಟ್, ಇಲ್ಲಿದೆ ನೋಡಿ ಡಿಟೈಲ್ಸ್
ಐಷಾರಾಮಿ ಬಸ್ ಗಳಿಗೂ ಅನ್ವಯ:
ಸಾಮಾನ್ಯ ವೇಗದೂತ ಬಸ್ ಗಳ ಟಿಕೆಟ್ ದರ ಏರಿಕೆಯನ್ನು ಸರ್ಕಾರ ನಿರ್ಧರಿಸುತ್ತದೆ. ಪ್ರತಿಷ್ಠಿತ ಬಸ್ ಗಳ ದರ ಏರಿಕೆಯನ್ನು ನಿಗಮಗಳ ಮಟ್ಟದಲ್ಲಿಯೇ ನಿರ್ಧಾರವಾಗುತ್ತದೆ. ಆದರೂ ಶೇ 15 ಬೆಲೆ ಏರಿಕೆ ಎಲ್ಲ ಬಸ್ ಗಳಿಗೂ ಅನ್ವಯವಾಗಲಿದೆ. ಐಷಾರಾಮಿ ಬಸ್ ಗಳ ಟಿಕೆಟ್ ದರವನ್ನು ಹೆಚ್ಚಿಸದೇ ಐದು ವರ್ಷಗಳಾಗಿವೆ. ಹಾಗಾಗಿ ಅವುಗಳ ದರಗಳು ಸಾಮಾನ್ಯ ಬಸ್ ಗಳ ಜೊತೆಗೆ ಆಗಲಿವೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಸುಕುಮಾರ್ ಹೇಳಿದರು.

ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಜಾಬ್ ಆಫರ್; 945 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





