Time Table: SSLC, PUC ಪರೀಕ್ಷೆ ದಿನಾಂಕ ಪ್ರಕಟ

Time Table: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ

ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ವರ್ಷ 8,96,271 ಮಕ್ಕಳು ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಹಾಗಂತ ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ fir ದಾಖಲು

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

Time Table: SSLC, PUC ಪರೀಕ್ಷೆ ದಿನಾಂಕ ಪ್ರಕಟ
Time Table: SSLC, PUC ಪರೀಕ್ಷೆ ದಿನಾಂಕ ಪ್ರಕಟ

ಇದನ್ನೂ ಓದಿ; ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ ಶಿಪ್‌; ಅರ್ಹತೆಗಳು, ಪ್ರಮುಖ ದಿನಾಂಕ, ಇತರೆ ಮಾಹಿತಿಗಳು ಇಲ್ಲಿದೆ

ಎಸ್‌.ಎಸ್‌.ಎಲ್‌.ಸಿ ಅಂತಿಮಾ ಪರೀಕ್ಷಾ (Time Table:) ವೇಳಾಪಟ್ಟಿ:
25-03-2024 ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
27-03-2024 ರಂದು ಸಮಾಜ ವಿಜ್ಞಾನ 30-03-2024ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
02-04-2024 ರಂದು ಗಣಿತ,ಸಮಾಜ ಶಾಸ್ತ್ರ
03-04-2024 ರಂದು ಅರ್ಥಶಾಸ್ತ್ರ
04-04-2024- ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
06-04-2024- ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿದೆ ಬರೋಬ್ಬರಿ 98,083 ಹುದ್ದೆ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನು?

ದ್ವೀತಿಯ ಪಿಯುಸಿ ಪರೀಕ್ಷೆ (Time Table:) ವೇಳಾಪಟ್ಟಿ :
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 ಸೋಮವಾರ ಗಣಿತ, ಶಿಕ್ಷಣ ಶಾಸ್ತ್ರ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ