Time Table: 10th ಹಾಗೂ 2 PUC ಅಂತಿಮ ವೇಳಾಪಟ್ಟಿ ಪ್ರಕಟ

(Time Table) ಎಸ್.ಎಸ್.ಎಲ್.ಸಿ ಪರೀಕ್ಷೆ-1 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಿದ್ದು, ವಿಷಯಗಳ ದಿನಾಂಕವನ್ನು ಕೆಳಗಿನಂತೆ ನೋಡಬಹುದು.

2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಹೀಗಿದೆ ನೋಡಿ:

  1. 21-03-2025: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ).
  2.  24-03-2025 ಗಣಿತ
  3.  26-03-2025 ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)
  4. 29-03-2025 ಸಮಾಜ ವಿಜ್ಞಾನ
  5.  02-04-2025 ವಿಜ್ಞಾನ
  6.  04-04-2025 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ).
Time Table: 10th ಹಾಗೂ 2 PUC ಅಂತಿಮ ವೇಳಾಪಟ್ಟಿ ಪ್ರಕಟ
Time Table: 10th ಹಾಗೂ 2 PUC ಅಂತಿಮ ವೇಳಾಪಟ್ಟಿ ಪ್ರಕಟ

ಜೆಟಿಎಸ್‌ ವಿಷಯಗಳು, ಎನ್‌ಎಸ್‌ಕ್ಯೂಎಫ್‌ ವಿಷಯಗಳು, ಇತರೆ ಕೋರ್‌ ಸಬ್ಜೆಕ್ಟ್‌ಗಳ ಪರೀಕ್ಷೆ ಬರೆಯುವವರು, ವಿಷಯವಾರು ಅಂತಿಮ ವೇಳಾಪಟ್ಟಿಗೆ ವೆಬ್‌ ಸೈಟ್‌ https://kseab.karnataka.gov.in ಗೆ ಭೇಟಿ ನೀಡಬಹುದು.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಹೀಗಿದೆ ನೋಡಿ:

  1. 01-03-2025: ಕನ್ನಡ
  2. 03-03-2025: ಗಣಿತಶಾಸ್ತ್ರ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  3. 05-03-2025: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  4.  07-03-2025: ಇತಿಹಾಸ, ಭೌತಶಾಸ್ತ್ರ
  5. 10-03-2025: ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ , ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  6. 12-03-2025: ಮೂಲ ಗಣಿತ, ಮನಃಶಾಸ್ತ್ರ, ರಸಾಯನಶಾಸ್ತ್ರ
  7. 13-03-2025: ಅರ್ಥಶಾಸ್ತ್ರ
  8. 15-03-2025: ಇಂಗ್ಲಿಷ್
  9. 17-03-2025: ಭೂಗೋಳಶಾಸ್ತ್ರ
  10. 18-03-2025: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಜೀವಶಾಸ್ತ್ರ
  11. 19-03-2025: ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್ , ಹೆಲ್ತ್‌ಕೇರ್ , ಬ್ಯೂಟಿ ಅಂಡ್ ವೆಲ್‌ನೆಸ್‌ , ಹಿಂದುಸ್ತಾನಿ ಸಂಗೀತ
  12. 20-03-2025: ಹಿಂದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ