Tipu Sultan: ಶೃಂಗೇರಿ ಮಠ ಉಳಿಯೋಕೆ ಟಿಪ್ಪು ಸುಲ್ತಾನ್ ಕಾರಣ: ಕಾಂಗ್ರೆಸ್ ಶಾಸಕ

Tipu Sultan:ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ಸಲುವಾಗಿ ಇದೀಗ ಕುತೂಹಲಕ್ಕೆ ಕಾರಣವಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಲಿದೆ ಎಂಬುವುದು ಪ್ರಶ್ನೆಯಾಗಿ ಉಳಿದಿದೆ.

ಇದನ್ನೂ ಓದಿ; ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?

ಇನ್ನು ಈ ವಿಚಾರವಾಗಿ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಪ್ರತಿಕ್ರಿಯೆ ನೀಡಿ, ಚರಿತ್ರೆ ಬಗ್ಗೆ ಬಹಳಷ್ಟು ಅವಲೋಕನ ಮಾಡಬೇಕು. ನಾವು ಚಿಕ್ಕ ಮಕ್ಕಳಿಂದ ಟಿಪ್ಪು ಬಗ್ಗೆ ಓದಿದ್ದೇವೆ. ಮೈಸೂರು ಪ್ರಾಂತ್ಯ ಉಳಿಸಲು ಟಿಪ್ಪು ಸುಲ್ತಾನ ಹೋರಾಟ ಬಗ್ಗೆ ಗೊತ್ತಿದೆ ಎಂದರು.

ಇದನ್ನೂ ಓದಿ; uidai ನಿಂದ ಬಿಗ್ ರಿಲೀಫ್; ಉಚಿತ ಆಧಾರ್‌ ಅಪ್ಡೇಟ್ ಗಡುವು ವಿಸ್ತರಣೆ; ಈ ದಿನಾಂಕದವರೆಗೆ ನವೀಕರಣಕ್ಕೆ ಅವಕಾಶ

ಶೃಂಗೇರಿಯಲ್ಲಿ ಮೊದಲ ಪೂಜೆ ಟಿಪ್ಪುಗೆ ಎಂದ ಕುಣಿಗಲ್ ಕಾಂಗ್ರೆಸ್ ಶಾಸಕ:
ಟಿಪ್ಪು ಸುಲ್ತಾನ್ ಹೋರಾಟ ಬಗ್ಗೆ ಗೊತ್ತಿದೆ ಶೃಂಗೇರಿ ಮಠ ಉಳಿಯಬೇಕಾದರೆ ಅವರ ಹೋರಾಟ ಚರಿತ್ರೆ ಇದೆ. ತಿರುಪತಿ, ಶೃಂಗೇರಿಯಲ್ಲಿ ಮೊದಲ ಪೂಜೆ ಟಿಪ್ಪು ಸುಲ್ತಾನ್ (Tipu Sultan:) ಹೆಸರಲ್ಲಿ ಆಗುತ್ತದೆ. ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇವಸ್ಥಾನ ಇದೆ. ಬಿಜೆಪಿಯ ಆಲೋಚನೆಯೆಲ್ಲ ಕೋಮುವಾದದ ಕುರಿತೆ ಆಗಿದೆ. ಬಿಜೆಪಿ ಸಿದ್ದಾಂತ, ನಮ್ಮ ಸಿದ್ದಾಂತ ವಿಭಿನ್ನವಾಗಿದೆ ಎಂದಿದ್ದಾರೆ.

Tipu Sultan: ಶೃಂಗೇರಿ ಮಠ ಉಳಿಯೋಕೆ ಟಿಪ್ಪು ಸುಲ್ತಾನ್ ಕಾರಣ: ಕಾಂಗ್ರೆಸ್ ಶಾಸಕ
Tipu Sultan: ಶೃಂಗೇರಿ ಮಠ ಉಳಿಯೋಕೆ ಟಿಪ್ಪು ಸುಲ್ತಾನ್ ಕಾರಣ: ಕಾಂಗ್ರೆಸ್ ಶಾಸಕ

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇