TMB BANK:‌ TMB ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌

(TMB BANK) ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ನೇಮಕಾತಿ ಬ್ಯಾಂಕ್:
ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್‌ (ಟಿಎಂಬಿ)

ಹುದ್ದೆ ಹೆಸರು:
ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ:
170


ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್‌ ಕಾರ್ಡ್‌ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ


ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ:
32

ನೇಮಕಾತಿ ವಿಧಾನ:
* ಲಿಖಿತ ಪರೀಕ್ಷೆ
* ಸಂದರ್ಶನ ಮೂಲಕ ನೇರ ನೇಮಕಾತಿ

ವೇತನ:
32,000


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್‌ ಶಿಪ್‌ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಅಥವಾ ಕೇಂದ್ರ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ:
ರೂ.100


ಇದನ್ನೂ ಓದಿ; ಐಡಿಬಿಐ ಬ್ಯಾಂಕ್‌’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ; 29,000 ವೇತನ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಹೇಗೆ?
* ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://ibpsonline.ibps.in/tmbloct24/ ಕ್ಕೆ ಭೇಟಿ ನೀಡಿ.
* ತೆರೆದ ವೆಬ್‌ಪೇಜ್‌ನಲ್ಲಿ ‘Click here for New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ.
* ಇಲ್ಲಿ ಬೇಸಿಕ್‌ ವೈಯಕ್ತಿಕ ಡೀಟೇಲ್ಸ್‌, ಇಮೇಲ್‌ ವಿಳಾಸ, ಮೊಬೈಲ್ ನಂಬರ್‌ ನೀಡಿ ರಿಜಿಸ್ಟ್ರೇಷನ್‌ ಪಡೆಯಿರಿ.
* ನಂತರ ಯೂಸರ್‌ನೇಮ್‌, ಪಾಸ್‌ವರ್ಡ್‌ ಕ್ರಿಯೇಟ್‌ ಆಗುತ್ತದೆ.
* ಮತ್ತೆ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಿ.
* ಅರ್ಜಿ ಸಲ್ಲಿಸಿದ ನಂತರ ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.

ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್‌ ಅಧಿಕೃತ ವೆಬ್‌ಸೈಟ್‌ ವಿಳಾಸ:
https://www.tmbnet.in/


ಇದನ್ನೂ ಓದಿ; ಬೆಳೆ ಹಾನಿಗೊಳಗಾದ ರೈತರ ಪಟ್ಟಿ ಪ್ರಕಟ; ಶೀಘ್ರವೇ ಪರಿಹಾರ ಪಾವತಿ


ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
06-11-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
27-11-2024

TMB BANK:‌ TMB ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌
TMB BANK:‌ TMB ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌

ಇದನ್ನೂ ಓದಿ; ರೈತರಿಗೆ ⁠ಸಿಹಿ ಸುದ್ದಿ; ಈ ಯೋಜನೆಯಲ್ಲಿ ಸಿಗಲಿದೆ ಶೇ. 90 ರಷ್ಟು ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು