Monday, December 11, 2023
Homeಸುದ್ದಿಗಳುವಾಣಿಜ್ಯToday Gold Silver Rate: ಇಂದಿನ ಚಿನ್ನ, ಬೆಳ್ಳಿ ದರ ಹೇಗಿದೆ

Today Gold Silver Rate: ಇಂದಿನ ಚಿನ್ನ, ಬೆಳ್ಳಿ ದರ ಹೇಗಿದೆ

Today Gold Silver Rate: ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?

ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,685
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,202

ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,480
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,616

ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,850
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,020

ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ;  15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,68,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,20,200

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,850 ಆಗಿದ್ದು ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ.

Today Gold Silver Rate: ಇಂದಿನ ಚಿನ್ನ, ಬೆಳ್ಳಿ ದರ ಹೇಗಿದೆ
Today Gold Silver Rate: ಇಂದಿನ ಚಿನ್ನ, ಬೆಳ್ಳಿ ದರ ಹೇಗಿದೆ

ದೇಶದ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,300, ರೂ. 56,850 ಹಾಗೂ 56,850 ರೂ. ಆಗಿದೆ.

ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಮಂಗಳವಾರ 57,000 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ.

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಇಂದಿನ ಬೆಳ್ಳಿ ದರ:(Today Gold Silver Rate: )
ಇಂದು ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 750, ರೂ. 7,505 ಹಾಗೂ ರೂ. 75,000 ಗಳಾಗಿವೆ.

ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,400 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 76,000 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 76,400 ಆಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 76,400 ರೂ. ಆಗಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಡೆ ಬೆಳ್ಳಿ ದರದಲ್ಲಿ ಸಹ ಹೆಚ್ಚಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  2. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  3. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  4. ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
  5. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  6. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  7.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  8. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  9. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  10. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  11. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  12. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  13. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  14. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  17. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  18. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  19. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  20. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  21. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  22. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  23. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments