Tomato Price: ಕಾಫಿನಾಡಲ್ಲಿ ಇತಿಹಾಸ ಬರೆದ ಕೆಂಪುಸುಂದರಿ

Tomato Price: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಟೊಮೆಟೊದ ಬೆಲೆ ಮತ್ತೆ ಏರಿಕೆಯಾಗಿ ಕಾಫಿನಾಡಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದೆ.

ಇದನ್ನೂ ಓದಿ; ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಟೊಮೆಟೊ ದರ ಗಗನಕ್ಕೇರಿದ್ದು, 200 ರೂಪಾಯಿ ಗಡಿ ತಲುಪಿದೆ. 26 ಕೆ.ಜಿ.ಟೊಮೆಟೊ 5000 ರೂಪಾಯಿಗೆ ಹರಾಜಾಗಿದೆ. ಟೊಮೆಟೊಕೊಳ್ಳಲು ಮಾರುಕಟ್ಟೆಗೆ ಹೋದ ಗ್ರಾಹಕರು ಬೆಲೆ ಏರಿಕೆ ಕಂಡು ಶಾಕ್ ಆಗಿದ್ದಾರೆ.

ಇದನ್ನೂ ಓದಿ; ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು

ಇದನ್ನೂ ಓದಿ; ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ!; ಭಾರತದ ರಫ್ತು ನಿಷೇಧಕ್ಕೂ ಇದಕ್ಕೂ ಏನು ಸಂಬಂಧ!

Tomato Price: ಇಷ್ಟಕ್ಕೂ ಕಾಫಿನಾಡಿನಲ್ಲಿ ಟೊಮೆಟೊ ಬೆಲೆ ಈ ಪರಿ ಏರಿಕೆಯಾಗಲು ಕಾರಣ ಉತ್ತರ ಭಾರತದಲ್ಲಿ ಚಿಕ್ಕಮಗಳೂರಿನ ಟೊಮೆಟೊಗೆ ಭಾರಿ ಬೇಡಿಕೆ. ಇಲ್ಲಿ ಬೆಳೆದ ಟೊಮೆಟೊ ಉತ್ತರ ಭಾರತಕ್ಕೆ ಸಾಗಾಟವಾಗುತ್ತಿದ್ದು, ಸ್ಥಳೀಯ ಮಾರುಕಟ್ಟೆಯಲ್ಲಿ ಟೊಮೆಟೊಗೆ ಬಂಗಾರದ ಬೆಲೆ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈ ಕುರಿತು ಖಾಸಗಿ ವಾಹಿನಿ ಒಂದರಲ್ಲಿ ಮೋಹನ್ (ವ್ಯಾಪಾರಿ) ಮಾತನಾಡಿ, ಮೈಸೂರಿನಿಂದ ಚಿಕ್ಕಮಗಳೂರಿಗೆ ಬಂದು, ಎ.ಪಿ.ಎಮ್.ಸಿ ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಟೊಮಟೊ ಸೆಲ್ ಮಾಡಿದ್ದೇವೆ. ಚಿಕ್ಕಮಗಳೂರಿನಲ್ಲಿ ಕ್ವಾಲಿಟಿಗೆ ಬೆಲೆ ಕೊಡುತ್ತಾರೆ ಹಾಗಾಗಿ ಚಿಕ್ಕಮಗಳೂರಿಗೆ ತಂದು ಮಾರಿದ್ದೇವೆ. ಈ ಹಿಂದೆ ಬೆಲೆ ತುಂಬಾ ಕಡಿಮೆ ಇದ್ದು, ತುಂಬಾ ಲಾಸ್ ಮಾಡಿಕೊಂಡಿದ್ವಿ ಆದರೆ ಈ ಬಾರಿ ಒಳ್ಳೆಯ ಬೆಲೆ ಸಿಕ್ಕಿದೆ ಎಂದಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
  2. ಶೃಂಗೇರಿ: ಗ್ರಾ. ಪಂ ನೂತನ ಅಧ್ಯಕ್ಷರಿಂದ ಮಾದರಿ ನಡೆ
  3. ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ
  4. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.07.2023
  5. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 29-06-2023
  6. ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು
  7. ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ
  8. ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇