Tomato Price: ಕುಸಿದ ಕೆಂಪು ಸುಂದರಿಯ ಬೆಲೆ

(Tomato Price:) ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ.


ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ


ಹೌದು, ಮಾರುಕಟ್ಟೆಗೆ ಹೆಚ್ಚು ಫಸಲು ಬಂದಿದ್ದರಿಂದ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 25 ಕೆಜಿ ಟ್ರೇ ಕೇವಲ 50 ರೂ. ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ 20-30 ರೂ. ಕೆಜಿ ಟೊಮೆಟೊ ಮಾರಾಟವಾಗುತ್ತಿದ್ದರು, ರೈತರಿಗೆ ಕೆಜಿ ಕೇವಲ 2 ರೂ. ಸಿಗುತ್ತಿದೆ.


ಇದನ್ನೂ ಓದಿ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್‌ ಕಡ್ಡಾಯ: ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಹತ್ವದ ಕ್ರಮ


ಬದನೆಕಾಯಿ, ನುಗ್ಗೆಕಾಯಿ ಬೆಲೆಯೂ ಕುಸಿತವಾಗಿದೆ. ಒಂದು ಟ್ರೇ ಬದನೆಕಾಯಿಗೆ 50 ರಿಂದ 80 ರೂ ಬೆಲೆ ಇದೆ. ನುಗ್ಗೆಕಾಯಿ ಒಂದು ಕೆಜಿಗೆ 10 ರೂ ಮಾರಾಟವಾಗುತ್ತಿದೆ. ಇನ್ನು ಒಂದು ಟ್ರೇ ಟೊಮೆಟೊ ಮಾರುಕಟ್ಟೆಯಲ್ಲಿ 50 ರೂ. ಮಾರಾಟವಾಗುತ್ತಿದೆ. ರೈತರು ಎಕರೆಗೆ 30-50 ಸಾವಿರ ರೂ ಮಾಡಿರುವ ಖರ್ಚು ಕೂಡ ವಾಪಸ್ ಬರಿತ್ತಿಲ್ಲ. ಒಂದು ಟ್ರೇ ನಲ್ಲಿ ಸುಮಾರು 20-25 ಕೆಜಿ ಟೊಮೆಟೊ ಇರುತ್ತೆ. 2 ರೂ ಕೆಜಿಯಂತೆ ಟೊಮೆಟೊ ಮಾರಾಟವಾಗುತ್ತಿದ್ದು, ಸರ್ಕಾರ ಹಾಗೂ ಎಪಿಎಂಸಿ ವರ್ತಕರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಹಗಲು ರಾತ್ರಿ ಕಷ್ಟ ಪಟ್ಟು ಟೊಮೆಟೊ ಬೆಳೆದಿದ್ದೇವೆ. ಮಾರುಕಟ್ಟೆಗೆ ತಂದರೆ ಸೂಕ್ತ ದರ ಸಿಗುತ್ತಿಲ್ಲ ಹೀಗಾದರೆ ಕುಟುಂಬ ನಿರ್ವಹಣೆಗೆ ತುಂಬಾನೆ ತೊಂದರೆ ಆಗುತ್ತದೆ. ಸರ್ಕಾರ ಟೊಮೆಟೊ ಬೆಳೆದ ರೈತರ ನೆರವಿಗೆ ಬರಬೇಕು. ಸೂಕ್ತದ ದರ ನಿಗದಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

Tomato Price: ಕುಸಿದ ಕೆಂಪು ಸುಂದರಿಯ ಬೆಲೆ
Tomato Price: ಕುಸಿದ ಕೆಂಪು ಸುಂದರಿಯ ಬೆಲೆ

ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ಇತ್ತೀಚಿನ ಜನಪ್ರಿಯ ಸುದ್ದಿಗಳು (Tomato Price:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?