(Tour Cancelled) 2024-25 ನೇ ಸಾಲಿನ ಶಾಲೆಗಳ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎನ್ನಲಾದ ಸಂದೇಶದ ಕುರಿತು ಸೃಷ್ಟಿಕರಣವನ್ನು ನೀಡಲಾಗಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
ಸೃಷ್ಟಿಕರಣದಲ್ಲಿ ಏನಿದೆ?;
ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್ನಲ್ಲಿ/ಇತರೆ ಜಾಲತಾಣಗಳಲ್ಲಿ ಸದರಿ ಶೈಕ್ಷಣಿಕ ಪ್ರವಾಸ ರದ್ದು ಮಾಡಿರುವ ಬಗ್ಗೆ ಹಾಗೂ ಈಗಾಗಲೇ ಪ್ರವಾಸ ಹೊರಟಿದ್ದಲ್ಲಿ ಕೂಡಲೇ ಹಿಂದಿರುಗಿ ಬರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೂಚಿಸಿರುವುದಾಗಿ ವ್ಯಾಪಕವಾಗಿ ಪ್ರಚಾರವಾಗಿರುವುದರಿಂದ ಈ ಕುರಿತು ಸೃಷ್ಟಿಕರಣ ನೀಡಲಾಗಿದೆ.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಮೇಲಿನಂತೆ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಮಾಡದಂತೆ / ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ /ನಿರ್ದೇಶನ ನೀಡಿರುವುದಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸಗಳನ್ನು ಸೂಚನೆಗಳು ಮತ್ತು ನಿರ್ದೇಶನಗಳಂತೆ ಹಾಗೂ ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ಡಿಸೆಂಬರ್ 2024 ಮಾಹೆಯೊಳಗೆ ಪೂರ್ಣಗೊಳಿಸಲು ಸೂಚಿಸಿದೆ.
ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
1. ಪ್ರವಾಸವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಪೂರ್ವಭಾವಿಯಾಗಿ ಯೋಜನೆಯನ್ನು ಕೈಗೊಳ್ಳುವುದು ಹಾಗೂ ಅದರಂತೆ ಪುವಾಸವನ್ನು ಕೈಗೊಳ್ಳುವುದು.
2. ಪ್ರವಾಸದ ಸಂಧರ್ಭದಲ್ಲಿ ಮಕ್ಕಳನ್ನು ಯಾವುದೇ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು, ಹಾಗೂ ಎಲ್ಲ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರು ವಿದ್ಯಾರ್ಥಿಗಳ ಜೊತೆ ಇದ್ದು ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಎಲ್ಲ ಅವಶ್ಯ ಕ್ರಮಗಳನ್ನು ಕೈಗೊಳ್ಳುವುದು.
ಇದನ್ನೂ ಓದಿ; ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
3. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಂಟಾಗುವ ಯಾವುದೇ ಅವಘಡಕ್ಕೆ/ಹಾನಿಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರರಾಗಿರುತ್ತಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






