(Tourist Guide) ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತರು ಅಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಮತ್ತೆ ಏರಿಕೆಯಾದ ಅಡಿಕೆ ದರ; ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ
ವಿದ್ಯಾರ್ಹತೆ:
ಈ ಹುದ್ದೆಗೆ ಅಜಿ ಸಲ್ಲಿಸಲು ಬಯಸುವವರು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 21 ರಿಂದ 45 ವರ್ಷಗಳು ಎಂದು ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್ 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು.
ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-251444/ 7019740132 ಮೂಲಕ ಸಂಪರ್ಕಿಸುವುದು.
ಇದನ್ನೂ ಓದಿ: ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ
ಅಜಿ ಸಲ್ಲಿಸಲು ಕೊನೆಯ ದಿನಾಂಕ;
ಜುಲೈ 25, 2024

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿಗಳಿಗೆ ಸಿಗಲಿದೆ ವಾರ್ಷಿಕ 50,000 ಸ್ಕಾಲರ್ ಶಿಪ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ






