TP: ರಾಜ್ಯ ಸರ್ಕಾರವು ವಿವಿಧ ತಾಲ್ಲೂಕು ಪಂಚಾಯತಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿದೆ.
ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸರ್ಕಾರದ ಆದೇಶ ಪತ್ರದಲ್ಲಿ ಏನಿದೆ?
ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.
ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ (TP) ಕಾರ್ಯಕ್ರಮದಡಿ ರೂ.4899.39ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಆದೇಶಿಸಿದೆ.
ಇದನ್ನೂ ಓದಿ: ಜೊಮಾಟೊ ಬ್ರ್ಯಾಂಡ್ ನೇಮ್ ಚೇಂಜ್; ಈ ಬದಲಾವಣೆಗೆ ಕಾರಣವೇನು ಗೊತ್ತಾ?
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.4899.39ಲಕ್ಷ (ರೂಪಾಯಿ ನಾಲ್ಕು ಸಾವಿರದ ಎರಡು ನೂರ ತೊಂಬತ್ತೊಂಬತ್ತು ಲಕ್ಷದ ಮೂವತ್ತೊಂಬತ್ತು ಸಾವಿರಗಳು ಮಾತ್ರ) ಗಳನ್ನು ಸರ್ಕಾರ ಬಿಡುಗಡೆಗೊಳಿಸಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





