Tractor-Subsidy; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ

(Tractor-Subsidy;) ರೈತರಿಗೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರ ಸಬ್ಸಿಡಿ ಯೋಜನೆಯನ್ನ ಪ್ರಾರಂಭಿಸಿದ್ದು, ಈ ಯೋಜನೆಯು ರೈತರಿಗೆ ಸಬ್ಸಿಡಿ ಮೂಲಕ ಟ್ರ್ಯಾಕ್ಟರ್ ಖರೀದಿಸಲು ಸಹಾಯ ಮಾಡುತ್ತದೆ. ಕೇಂದ್ರ ಸರ್ಕಾರ ಆರಂಭಿಸಿರುವ ಈ ಸಬ್ಸಿಡಿ ಯೋಜನೆಯ ಮೂಲಕ ರೈತರು ಟ್ರ್ಯಾಕ್ಟರ್ ಖರೀದಿಸುವಾಗ ಸಬ್ಸಿಡಿಗೆ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಈ ಯೋಜನೆಗೆ ಸೇರುವ ರೈತರು ಭಾರತದ ಪ್ರಜೆಗಳಾಗಿರಬೇಕು.
* ಈ ಯೋಜನೆಯಡಿ ಪ್ರತಿಯೊಬ್ಬ ರೈತರು ಕೇವಲ ಒಂದು ಟ್ರ್ಯಾಕ್ಟರ್ ಮಾತ್ರ ಖರೀದಿಸಬಹುದು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ


ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಪುಸ್ತಕ
* ಭೂ ದಾಖಲೆಗಳು
* ಮೊಬೈಲ್ ಸಂಖ್ಯೆ
* ಇತರೆ ದಾಖಲೆ


ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ


ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಟ್ರ್ಯಾಕ್ಟರ್ ಖರೀದಿಯ ಮೇಲೆ 50 ಪರ್ಸೆಂಟ್ ಸಬ್ಸಿಡಿಯೊಂದಿಗೆ ಟ್ರ್ಯಾಕ್ಟರ್ಗಳನ್ನು ಖರೀದಿಸಲು ಸಾಧ್ಯವಿದೆ.

Tractor-Subsidy; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ
Tractor-Subsidy; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ

ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಹೊಸ ಆದೇಶ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು