(Tractor Subsidy) ರೈತರಿಗೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರ ಸಬ್ಸಿಡಿ ಯೋಜನೆಯನ್ನ ಪ್ರಾರಂಭಿಸಿದ್ದು, ಈ ಯೋಜನೆಯು ರೈತರಿಗೆ ಸಬ್ಸಿಡಿ ಮೂಲಕ ಟ್ರ್ಯಾಕ್ಟರ್ ಖರೀದಿಸಲು ಸಹಾಯ ಮಾಡುತ್ತದೆ. ಕೇಂದ್ರ ಸರ್ಕಾರ ಆರಂಭಿಸಿರುವ ಈ ಸಬ್ಸಿಡಿ ಯೋಜನೆಯ ಮೂಲಕ ರೈತರು ಟ್ರ್ಯಾಕ್ಟರ್ ಖರೀದಿಸುವಾಗ ಸಬ್ಸಿಡಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಈ ಯೋಜನೆಗೆ ಸೇರುವ ರೈತರು ಭಾರತದ ಪ್ರಜೆಗಳಾಗಿರಬೇಕು.
* ಈ ಯೋಜನೆಯಡಿ ಪ್ರತಿಯೊಬ್ಬ ರೈತರು ಕೇವಲ ಒಂದು ಟ್ರ್ಯಾಕ್ಟರ್ ಮಾತ್ರ ಖರೀದಿಸಬಹುದು.
ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಪುಸ್ತಕ
* ಭೂ ದಾಖಲೆಗಳು
* ಮೊಬೈಲ್ ಸಂಖ್ಯೆ
* ಇತರೆ ದಾಖಲೆ
ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಟ್ರ್ಯಾಕ್ಟರ್ ಖರೀದಿಯ ಮೇಲೆ 50 ಪರ್ಸೆಂಟ್ ಸಬ್ಸಿಡಿಯೊಂದಿಗೆ ಟ್ರ್ಯಾಕ್ಟರ್ಗಳನ್ನು ಖರೀದಿಸಲು ಸಾಧ್ಯವಿದೆ.

ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






