Traffic Fines 50 percent: ಶೇ.50% ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ನಾಳೆಯೇ ಕೊನೆಯ ದಿನ

(Traffic Fines 50 percent:) ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ.


ನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸಲಾಗಿತ್ತು. ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು 23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಲಾಗಿತ್ತು.


ನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


(Traffic Fines 50 percent:) ಟ್ರಾಫಿಕ್ ಫೈನ್ ಆನ್​ಲೈನ್ ಮೂಲಕ ಪಾವತಿಸೋದು ಹೇಗೆ?
* ಕರ್ನಾಟಕ ಸ್ಟೇಟ್ ಪೊಲೀಸ್ (KSP App) ಅಥವಾ ಬಿಟಿಪಿ ಅಸ್ತ್ರಂ (BTP ASTraM) ಅಪ್ಲಿಕೇಶನ್ ಇನ್​ಸ್ಟಾಲ್ ಮಾಡಿಕೊಳ್ಳಿ.
* ಬಾಕಿ ಇರುವ ಟ್ರಾಫಿಕ್ ಚಲನ್‌ಗಳನ್ನು ವೀಕ್ಷಿಸಲು ನಿಮ್ಮ ವಾಹನ ನೋಂದಣಿ ಸಂಖ್ಯೆಯನ್ನು ನಮೂದಿಸಿ.
* ನೀವು ಪಾವತಿಸಲು ಬಯಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿ.
* ಈಗ ನಿಮಗೆ ಟ್ರಾಫಿಕ್ ದಂಡದ ರಿಯಾಯಿತಿ ಮೊತ್ತ ಕಾಣಿಸುತ್ತದೆ, ಇದು ಮೂಲ ದಂಡದ ಶೇ 50 ಆಗಿದೆ. ನಂತರ ಪಾವತಿಗೆ ಮುಂದುವರಿಯಿರಿ.
* ಆನ್‌ಲೈನ್ ವಿಂಡೋ (ಫೋನ್ ಪೇ, ಗೂಗಲ್ ಪೇ ಇತ್ಯಾದಿ) ಆಯ್ಕೆ ಮಾಡುವ ಮೂಲಕ ಪಾವತಿ ಮಾಡಿ.
* ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್‌ಸೈಟ್‌ಗಳಲ್ಲಿಯೂ ಆನ್​ಲೈನ್​ ಪಾವತಿಗೆ ಅವಕಾಶ ಇದೆ.


ನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್


ಟ್ರಾಫಿಕ್ ಫೈನ್ ಆಫ್​ಲೈನ್ ಪಾವತಿ ಹೇಗೆ?
* ನಿಮ್ಮ ಹತ್ತಿರದ ಸಂಚಾರ ಪೊಲೀಸ್ ಠಾಣೆ ಅಥವಾ ಸಂಚಾರ ನಿರ್ವಹಣಾ ಕೇಂದ್ರಕ್ಕೆ ಹೋಗಿ.
* ಕೌಂಟರ್‌ನಲ್ಲಿರುವ ಸಿಬ್ಬಂದಿಗೆ ನಿಮ್ಮ ವಾಹನ ನೋಂದಣಿ ಸಂಖ್ಯೆಯನ್ನು ನೀಡಿ.
* ರಿಯಾಯಿತಿ ಮೊತ್ತವನ್ನು (ಮೂಲ ದಂಡದ 50%) ಕೌಂಟರ್‌ನಲ್ಲಿ ಪಾವತಿಸಿ.

Traffic Fines 50 percent: ಶೇ.50% ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ನಾಳೆಯೇ ಕೊನೆಯ ದಿನ
Traffic Fines 50 percent: ಶೇ.50% ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ನಾಳೆಯೇ ಕೊನೆಯ ದಿನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Traffic Fines 50 percent:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ