(Traffic Fines:) ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಹಾಗಾದರೆ ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಒಂದು ಬಾರಿಯ ಕ್ರಮವಾಗಿ (onetime measure) 11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿದೆ. ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ 5000 ರೂ; ಅರ್ಜಿ ಸಲ್ಲಿಸುವುದು ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು (Traffic Fines:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





