Traffic Police: ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…..

(Traffic Police) ರಾಜ್ಯದಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರು ಇದ್ದೇ ಇರ್ತಾರೆ. ಹೀಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ನಾನಾ ಟೆಕ್ನಿಕ್ ಯೂಸ್ ಮಾಡ್ತಾ ಇರ್ತಾರೆ. ಆದ್ರೆ ಇದರ ನಡುವೆ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ ಹುಡುಕಿದ್ದಾರೆ. ಅದುವೇ “ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ’.


ಇದನ್ನೂ ಓದಿ: ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ


ಹೌದು, ನೀವೇನಾದರೂ ಹೆಲೈಟ್ ಧರಿಸದೆ, ಸೀಟ್ ಬೆಲ್ಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಹೋಗ್ತಾ ಇದ್ರೆ ಇದ್ರಿಂದ ತಪ್ಪಿಸಿಕೊಳ್ಳಲು ಅನೇಕರು ಟ್ರಾಫಿಕ್ ಪೊಲೀಸ್ ಇಲ್ಲದ ಜಾಗ ಹುಡುತ್ತಾರೆ. ಅದಕ್ಕೆ ಈಗ ಗೂಗಲ್ ಮ್ಯಾಪ್ ಸಹಾಯ ಮಾಡ್ತಿದೆ.

“ಪೊಲೀಸ್ ಇರ್ತಾರೆ, ನೋಡ್ಕೊಂಡ್ ಹೋಗಿ”:
ಗೂಗಲ್ ಮ್ಯಾಪ್ ನಲ್ಲಿ Police ertare.. ಎಂದು ಹುಡುಕಿದರೆ ಅಂತಹ ಹಲವಾರು ಹೆಸರಿನ ಸ್ಥಳಗಳನ್ನು ಕಾಣಬಹುದಾಗಿದೆ. ಇದು ಟ್ರಾಫಿಕ್ ಪೊಲೀಸರು ಹೆಚ್ಚಾಗಿ ಇರುವ ಸ್ಥಳಗಳನ್ನು ಗುರುತಿಸಿದ್ದು, ಇತರೆ ವಾಹನ ಸವಾರರು ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುವಂತಿದೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!


ಈ ಎಚ್ಚರಿಕೆಯ ಸ್ಕ್ರೀನ್‌ ಶಾಟ್‌ಗಳು ವೈರಲ್ ಆಗಿದ್ದು, ಲೊಕೇಶನ್ ಟ್ಯಾಗ್‌ನ ಸ್ಕ್ರೀನ್‌ಶಾಟ್ ಅನ್ನು ಕೆಲವು ವಾಹನ ಸವಾರರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

“ಹೆಲ್ಮೆಟ್ ಹಾಕ್ಕೊಂಡ್ ಬನ್ನಿ, ಪೊಲೀಸ್ ಇರ್ತಾರೆ”
ಕೆಲವು ಸ್ಥಳಗಳನ್ನು “ಹೆಲ್ಮೆಟ್ ಹಾಕ್ಕೊಂಡ್ ಬನ್ನಿ, ಪೊಲೀಸ್ ಇರ್ತಾರೆ” ಎಂದು ಸಹ ಕೆಲವು ವಾಹನ ಸವಾರರು ಗೂಗಲ್ ಮ್ಯಾಪ್‌ನಲ್ಲಿ ಗುರುತಿಸಿದ್ದಾರೆ.

ಬರೀ ಬೆಂಗಳೂರು ಮಾತ್ರವಲ್ಲದೆ ಮೈಸೂರು, ಚಿಕ್ಕಮಗಳೂರು, ಹಿರಿಯೂರು, ದಾವಣಗೆರೆ, ಕೊಟ್ಟಿಗೆಹಾರ-ಚಿಕ್ಕಮಗಳೂರು ರಸ್ತೆಯಲ್ಲೂ ಕೂಡ ಪೊಲೀಸರ ತಪಾಸಣೆ ಸ್ಥಳಗಳನ್ನು ಗೂಗಲ್ ಮ್ಯಾಪ್‌ನಲ್ಲಿ ಗುರುತಿಸಲಾಗಿದೆ.


ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ; 10th, PUC ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ


ಪೊಲೀಸರು ತಪಾಸಣೆ ನಡೆಸುತ್ತಾರೆ ಅಥವಾ ದಂಡ ವಿಧಿಸುತ್ತಾರೆ ಎನ್ನುವ ಕಾರಣಕ್ಕೆ ಸಂಚಾರ ಸುರಕ್ಷತೆಯನ್ನು ಗಾಳಿಗೆ ತೂರಿ ವಾಹನ ಚಲಾಯಿಸುವುದು ನಮ್ಮ ಜೀವನಕ್ಕಷ್ಟೇ ಅಲ್ಲದೇ, ಇತರರ ಜೀವನಕ್ಕೂ ಮಾರಕ.

Traffic Police: ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ.....
Traffic Police: ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…..

ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್​​​ಗೂ ಅರ್ಜಿ ಸಲ್ಲಿಕೆ ಇದೆಯಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ