Traffic Rules: ವಾಹನ ಸವಾರರಿಗೆ ಮುಖ್ಯ ಮಾಹಿತಿ

(Traffic Rules) ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ ಮಾಡಲು ಪೊಲೀಸ್ ಇಲಾಖೆ ಆನ್‌ ಲೈನ್ ವ್ಯವಸ್ಥೆ ರೂಪಿಸಿದೆ.


ಇದನ್ನೂ ಓದಿ: ಅನ್ನದಾತರಿಗೆ ಗುಡ್ ನ್ಯೂಸ್;ನ್ಯಾನೋ ಯೂರಿಯಾ ಪ್ಲಸ್ ಮಾರಾಟ ಶುರು


ಇದುವರೆಗೆ ಬೆಂಗಳೂರಿನಲ್ಲಿ ಮಾತ್ರವಿದ್ದ ಈ ವ್ಯವಸ್ಥೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಯ ಜನರು, ಈ ವ್ಯವಸ್ಥೆ ಬಳಸಿಕೊಂಡು ಬಾಕಿ ದಂಡ ಪಾವತಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂಪಾಯಿ; ಈ ರೀತಿ ಅರ್ಜಿ ಸಲ್ಲಿಸಿ


ದಂಡ ಪಾವತಿ ಹೇಗೆ?;
https://payfine.mchallan.com:7271/ ಜಾಲತಾಣಕ್ಕೆ ಭೇಟಿ ನೀಡಿ, ವಾಹನ ನೋಂದಣಿ ಸಂಖ್ಯೆ ನಮೂದಿಸಬೇಕು. ಬಳಿಕ,ದಂಡ ವಿವರ ಕಾಣಿಸುತ್ತದೆ. ಅದನ್ನು ಪರಿಶೀಲಿಸಿ, ಆನ್‌ ಲೈನ್ ಮೂಲಕವೇ ದಂಡದ ಮೊತ್ತ ಪಾವತಿ ಮಾಡಬಹುದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಈ ಲಿಸ್ಟ್ ನಲ್ಲಿ ಹೆಸರಿಲ್ಲದೆ ಇದ್ರೆ ಸಿಗಲ್ಲ ಸಬ್ಸಿಡಿ ಹಣ!; ಹೀಗೆ ಚೆಕ್ ಮಾಡಿ


ಕೆಲ ತಿಂಗಳ ಹಿಂದೆಯಷ್ಟೇ ದಂಡ ಪಾವತಿಯಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲಾಗಿತ್ತು. ಅಷ್ಟಾದರೂ ಕೆಲವರು ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಅಂಥವರನ್ನು ಪತ್ತೆ ಮಾಡಿ ದಂಡ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ.

Traffic Rules: ವಾಹನ ಸವಾರರಿಗೆ ಮುಖ್ಯ ಮಾಹಿತಿ
Traffic Rules: ವಾಹನ ಸವಾರರಿಗೆ ಮುಖ್ಯ ಮಾಹಿತಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ