(Traffic rules) ಭಾರತದಲ್ಲಿ ಜೂನ್ 01 ರಿಂದ ಅಂದರೆ ನಾಳೆಯಿಂದ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದ್ದು, ನಿಯಮ ಉಲ್ಲಂಘಿಸಿದರೆ ಜೇಬಿಗೆ ಕತ್ತರಿ ಬೀಳಲಿದೆ.
ಇದನ್ನೂ ಓದಿ: ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
ಹೌದು, ಸರ್ಕಾರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಜೂನ್ 1, 2024 ರಿಂದ ಹೊಸ ವಾಹನ ನಿಯಮಗಳನ್ನು ಹೊರಡಿಸಲಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಮತ್ತು ಭಾರಿ ದಂಡವನ್ನು ಸಹ ವಿಧಿಸಲಾಗುವುದು. ಜೂನ್ 1 ರಿಂದ ಹೊಸ ಚಾಲನಾ ಪರವಾನಗಿ ನಿಯಮಗಳು ಬದಲಾಗಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!
ಜೂ.1 ರಿಂದ ಏನೆಲ್ಲಾ ಬದಲಾಗಲಿದೆ:
ಹೊಸ ನಿಯಮದ ಪ್ರಕಾರ, ಅತಿ ವೇಗದಲ್ಲಿ ವಾಹನ ಚಲಾಯಿಸಿದರೆ 1,000 ರೂ.ಗಳಿಂದ 2,000 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸುತ್ತಿದ್ದರೆ ಅವರಿಗೆ ರೂ. 25,000 ದಂಡ ವಿಧಿಸಲಾಗುವುದು. ಇದಲ್ಲದೆ, ಹೆಲೈಟ್ ಅಥವಾ ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸಿದರೆ 100 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಚಾಲನಾ ಪರವಾನಗಿ ಪಡೆಯುವುದನ್ನು ನಿಷೇಧಿಸಲಾಗಿದೆ. ಇದಿಷ್ಟು ಜೂನ್ 01 ರಿಂದ ಸಂಚಾರ ನಿಯಮಗಳಲ್ಲಿ ಆಗುವ ಬದಲಾವಣೆ ಆಗಿದೆ.

ಇದನ್ನೂ ಓದಿ: ಸಾಲಗಾರರಿಗೆ ಗುಡ್ ನ್ಯೂಸ್; ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ಪಾನ್ ಕಾರ್ಡ್ ಹೊಂದಿರುವರಿಗೆ ಕೇಂದ್ರದಿಂದ ಮಹತ್ವದ ಮಾಹಿತಿ; ಆಧಾರ್ ಜೊತೆ ಲಿಂಕ್ ಮಾಡಲು ನಾಳೆಯೇ ಕೊನೆ ದಿನ; 11 ಕೋಟಿ ಪಾನ್ ರದ್ದು ಮಾಡಲು ಸರ್ಕಾರದಿಂದ ಮುನ್ಸೂಚನೆ
- ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ; 10th ಪಾಸಾದವರಿಗೆ ಭರ್ಜರಿ ಜಾಬ್ ಆಫರ್






