(Traffic Rules) ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ (high security number plate) ಅಳವಡಿಕೆಗೆ ನಿಗದಿ ಪಡಿಸಿದ ದಿನಾಂಕವನ್ನು ಜೂನ್ 12 ರ ವರೆಗೆ ನೀಡಲಾಗಿದೆ. ಆದರೆ ಜೂನ್ 1 ರ ನಂತರ ಹಲವು ನಿಯಮಗಳಲ್ಲಿ ಬದಲಾವಣೆಯಾಗುತ್ತಿದ್ದು, ಅದರಲ್ಲಿ ವಾಹನ ಸವಾರರಿಗೆ ಜೇಬಿಗೆ ಕತ್ತರಿ ಬೀಳಲಿದೆ. ಹಾಗಾದರೆ ಏನು ನಿಯಮ ಬದಲಾವಣೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ
ಚಾಲನಾ ಪರವಾನಗಿ ನಿಯಮದಲ್ಲಿ ಬದಲಾವಣೆ:
ಹೌದು, ಜೂನ್ 1 ರಿಂದ ಈ ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸಲಾಗುತ್ತದೆ. ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಹೊಸ ನಿಯಮದ ಪ್ರಕಾರ, ಅತಿ ವೇಗದಲ್ಲಿ ವಾಹನ ಚಲಾಯಿಸಿದರೆ 1,000 ರೂ.ಗಳಿಂದ 2,000 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ. ಅದೇ ಸಮಯದಲ್ಲಿ, ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ 2000 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸುತ್ತಿದ್ದರೆ, ಅವರಿಗೆ ರೂ. 25,000 ದಂಡ ವಿಧಿಸಲಾಗುವುದು. ಇದಲ್ಲದೆ, ಹೆಲೈಟ್ ಅಥವಾ ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸಿದರೆ 100 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಚಾಲನಾ ಪರವಾನಗಿ ಪಡೆಯುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ
ಇದರ ಜೊತೆಗೆ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಸದೇ ಇದ್ದಲ್ಲಿ ಅಂತಹವರಿಗೂ ಕೂಡ ಜೂನ್ 12 ನಂತರ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹಾಗಾದರೆ ಈ HSRP ನಂಬರ್ ಪ್ಲೇಟ್ ಅಳವಡಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್; ಅನ್ನಭಾಗ್ಯ ನಗದು ವರ್ಗಾವಣೆ ಸ್ಥಗಿತ
ನಂಬರ್ ಪ್ಲೇಟ್ ಅಳವಡಿಕೆ ಹೇಗೆ?;
• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
• HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
• HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
ಇದನ್ನೂ ಓದಿ: ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
(Traffic Rules) ಸಾರ್ವಜನಿಕರು ಆನ್ ಲೈನ್ ಮೂಲಕ HSRP ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.
ಸಹಾಯವಾಣಿ ಸಂಖ್ಯೆ 9449863429/9449863426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ






