(Training) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ನಿರುದ್ಯೋಗಿಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ
ಯಾವ ತರಬೇತಿಗೆ ಅರ್ಜಿ ಆಹ್ವಾನ:
ಮೊಬೈಲ್ ರಿಪೇರಿ & ಸೇವೆ ಕುರಿತು ತರಬೇತಿ
ಎಷ್ಟು ದಿನಗಳ ತರಬೇತಿ:
30 ದಿನಗಳ ಉಚಿತ ತರಬೇತಿ ನೀಡಲಾಗುತ್ತದೆ. ಮೇ 8 ರಂದು ನೇರ ಸಂದರ್ಶನ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿಗಳು ಸದುಪಯೋಗ ಪಡೆದುಕೊಳ್ಳಬಹುದು.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!
ಅರ್ಹತೆ ಏನಿರಬೇಕು?:
* 18 ರಿಂದ 45 ವರ್ಷ ವಯೋಮಿತಿ ಅವರುಅರ್ಹರು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೂ ಬ್ಯಾಂಕ್ ಲೋನ್ ಪಡೆಯೋದು ಹೇಗೆ ಗೊತ್ತಾ; ಇಲ್ಲಿದೆ ಟಿಪ್ಸ್
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ





























