Training 25: ನಿರುದ್ಯೋಗ ಯುವಕರಿಗೆ ಬಂಪರ್‌ ಸುದ್ದಿ! ಏನದು?

(Training 25: ) ನಿರುದ್ಯೋಗ ಯುವಕರಿಗಾಗಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?


ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ನಿರುದ್ಯೋಗ ಯುವಕರಿಗಾಗಿ ಜೆ.ಸಿ.ಬಿ ಹಾಗೂ ಲಘು ಮೋಟಾರು ವಾಹನ ಚಾಲನೆ ತರಬೇತಿಗಳನ್ನ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

(Training 25: ) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* 18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗಾಗಿ ಎಪ್ರಿಲ್ ಮಾಹೆಯಲ್ಲಿ ಜೆ.ಸಿ.ಬಿ ಹಾಗೂ ಮೇ ತಿಂಗಳಲ್ಲಿ ಲಘು ಮೋಟಾರು ವಾಹನ ಚಾಲನೆಗೆ ಉಚಿತ ತರಬೇತಿಗಳನ್ನು ನೀಡಲಾಗುತ್ತದೆ.
* ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ.
* ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.


ನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್‌ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ


ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಮಾ.28 ಕೊನೆಯ ದಿನಾಂಕವಾಗಿದೆ.

ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ:9482188780 ಹಾಗೂ ವೆಬ್‌ಸೈಟ್ www.rsetihaliyala.org ಗೆ ಸಂಪರ್ಕಿಸಬಹುದಾಗಿದೆ.


ನ್ನೂ ಓದಿ: ತೊಗರಿ ಬೇಳೆ ಸೇವಿಸುವ ಮುನ್ನ ಹುಷಾರ್‌; ಬೇಳೆಯಲ್ಲೂ ಪತ್ತೆಯಾಗಿದೆ ಕ್ಯಾನ್ಸರ್‌ ಅಂಶ!; ಕೆಮಿಕಲ್ ತೊಗರಿ ಬೇಳೆ ಕಂಡು ಹಿಡಿಯೋದು ಹೇಗೆ?


Training 25: ನಿರುದ್ಯೋಗ ಯುವಕರಿಗೆ ಬಂಪರ್‌ ಸುದ್ದಿ! ಏನದು?
Training 25: ನಿರುದ್ಯೋಗ ಯುವಕರಿಗೆ ಬಂಪರ್‌ ಸುದ್ದಿ! ಏನದು?

ಇತ್ತೀಚಿನ ಜನಪ್ರಿಯ ಸುದ್ದಿಗಳು (Training 25: ) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!