Training: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

(Training) ಸ್ವಂತ ಉದ್ಯೋಗ ಪ್ರಾರಂಭಿಸುವ ಆಸಕ್ತಿ ಇದ್ದರೆ ಉತ್ತಮ ಆದಾಯ ಪಡೆಯುವಂತಹ ತರಬೇತಿ ಇದೀಗ ಉಚಿತವಾಗಿ ನೀಡಲಾಗುತ್ತಿದೆ. ಹಾಗಾದರೆ ಯಾವ ತರಬೇತಿ, ಎಲ್ಲಿ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

ಯಾವ ತರಬೇತಿ:(Training) 
ಶಿವಮೊಗ್ಗ ಜಿಲ್ಲೆಯ ಹಾಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯೂ ಉಚಿತವಾಗಿ ಆಣಬೆ ಬೇಸಾಯ ಮತ್ತು ಜೇನು ಸಾಕಾಣಿಕೆಗೆ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ; ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಯಾರು ಅರ್ಹರು:
* ಗ್ರಾಮೀಣ ಭಾಗದಲ್ಲಿ ವಾಸಿಸುವವರಾಗಿರಬೇಕು.
* 18 ರಿಂದ 44 ವರ್ಷ ವಯಸ್ಸಿನ ನಡುವೆ ಇರುವವರು ಅರ್ಜಿ ಸಲ್ಲಿಸಬಹುದು
* ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು.

ಇದನ್ನೂ ಓದಿ; ಒಂದೇ ವಾರದಲ್ಲಿ ಸಖತ್ ಸದ್ದು ಮಾಡಿದ ‘ರಾಜಕೀಯ’ ರ‍್ಯಾಪ್ ಸಾಂಗ್; ಯಾರು ಈ ಕೊಪ್ಪದ ರ‍್ಯಾಪರ್ ಚೇತನ್.. ಹೇಗಿದೆ ಸಾಂಗ್..?

ತರಬೇತಿ ಯಾವಾಗ:(Training) 
ಅಣಬೆ ಬೇಸಾಯ ಮತ್ತು ಜೇನು ಸಾಕಾಣಿಕ ತರಬೇತಿ ಹತ್ತು ದಿನಗಳ ಅವಧಿಯ ತರಬೇತಿ ಅವಧಿ ಆಗಿದ್ದು, ಮಾರ್ಚ್ 25, 2024 ರಿಂದ ಆರಂಭವಾಗಲಿದೆ. ಈ ತರಬೇತಿಯಲ್ಲಿ ಪಾಲ್ಗೊಳ್ಳುವವರಿಗೆ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ.

ಇದನ್ನೂ ಓದಿ; ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?;
ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
9743429595
8105378735

Training: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!
Training: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಉಪಯುಕ್ತ ಮಾಹಿತಿ, ಉದ್ಯೋಗ ಮಾಹಿತಿ ಪಡೆಯಲು ವಾಟ್ಸಾಪ್ ಗ್ರೂಪ್ join ಆಗಿ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಒಂದೇ ವಾರದಲ್ಲಿ ಸಖತ್ ಸದ್ದು ಮಾಡಿದ ‘ರಾಜಕೀಯ’ ರ‍್ಯಾಪ್ ಸಾಂಗ್; ಯಾರು ಈ ಕೊಪ್ಪದ ರ‍್ಯಾಪರ್ ಚೇತನ್.. ಹೇಗಿದೆ ಸಾಂಗ್..?
  10. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ