(Training NM) ಸ್ವ ಉದ್ಯೋಗಾಕಾಂಕ್ಷಿಗಳಿಗೆ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್ ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ, ಅರ್ಜಿ ಲಿಂಕ್ ಇಲ್ಲಿದೆ ನೋಡಿ
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿನ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ತರಬೇತಿ ಪ್ರಾರಂಭ ಯಾವಾಗ:
05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯಲಿದೆ.
ಈ ಅರ್ಹತೆ ಕಡ್ಡಾಯ:
ತರಬೇತಿ ವೇಳೆ ಊಟ, ವಸತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://forms.gle/9LUE1UvHMAv21vRS7 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಶೇ.80% ರಷ್ಟು ಸಹಾಯಧನ!; ಈ ರೀತಿ ಅರ್ಜಿ ಸಲ್ಲಿಸಿ ಪಡೆಯಿರಿ
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಸಂಪರ್ಕಿಸಬಹುದಾಗಿದೆ.
ಇನ್ನೂ ರುಡ್ ಸೆಟ್ ಸಂಸ್ಥೆಯ ವೆಬ್ ಸೈಟ್ https://www.rudsetujire.com ಗೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದು. ಪತ್ರದ ಮೂಲಕ ಅರ್ಜಿ ಸಲ್ಲಿಸುವವರು ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ ಇಲ್ಲಿಗೆ ಕಳುಹಿಸಿ ಕೊಡುವಂತೆ ತಿಳಿಸಿದೆ.

ಇದನ್ನೂ ಓದಿ: 1 ತಿಂಗಳ ಬಳಿಕ ಈ ಕಾರು ಸ್ಥಗಿತ!; ಯಾಕೆ ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





