(Training;) ಸಿಡಾಕ್ ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಜಿಲ್ಲೆಯ ಪ.ಜಾತಿ/ಪ.ಪಂಗಡದ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲಾಭಿವೃದ್ಧಿ ತರಬೇತಿ ಕಾರ್ಯಕ್ರಮನ್ನು ನ.15 ರಿಂದ 26 ರವರೆಗೆ ಆಯೋಜಿಸಲಾಗುತ್ತದೆ.
ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಸಿಕ್ಕಿಲ್ವಾ?; ಮನೆಯಿಂದಲೇ ಹೀಗೆ ಅರ್ಜಿ ಸಲ್ಲಿಸಿ!
* ಉದ್ಯಮ ನಿರ್ವಹಣೆ, ಸರ್ಕಾರದ ಸ್ವಯಂ ಉದ್ಯೋಗ, ಉದ್ಯಮಾವಕಾಶ ಕುರಿತು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು.
* ಕೈಗಾರಿಕಾ ಭೇಟಿ ಮಾಡಿಸಲಾಗುವುದು.
* 18 ರಿಂದ 55 ವಯೋಮಿತಿ ಒಳಗಿರಬೇಕು.
* 10 ನೇ ತರಗತಿ ಪಾಸಾದ ಪ.ಜಾತಿ/ಪ.ಪಂ ಮಹಿಳಾ ಉದ್ಯಮಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಅರ್ಜಿ ಸಲ್ಲಿಕೆ ಹೇಗೆ?;
ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್ಸ್, ನೆಹರು ರಸ್ತೆ, ಶಿವಮೊಗ್ಗ, ಅವಿನಾಶ್ ಎ, ಸಿಡಾಕ್ ತರಬೇತುದಾರರು ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; BSNL ಗ್ರಾಹಕರಿಗೆ ಗುಡ್ ನ್ಯೂಸ್;ಹೊಸ ಲೋಗೋದೊಂದಿಗೆ ಏಳು ಸೂಪರ್ ಯೋಜನೆಗಳನ್ನ ಪರಿಚಯಿಸಿದ BSNL!
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
ಅರ್ಜಿಯೊಂದಿಗೆ 2 ಪಾಸ್‌ಪೋರ್ಟ್ ಅಳತೆ ಫೋಟೊ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ತರಬೇತಿ ಉಚಿತವಾಗಿದ್ದು ತರಬೇತಿ ವೇಳೆ ಊಟೋಪಚಾರ ಒದಗಿಸಲಾಗುವುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






