Training-: ಪತ್ರಿಕಾಲಯಗಳಲ್ಲಿ ತರಬೇತಿ: 20,000 ಶಿಷ್ಯವೇತನ

(Training-:) ಪತ್ರಿಕೋದ್ಯಮ ವಿಷಯದಲ್ಲಿ ಆಸಕ್ತ ಇರುವ ಮಹಿಳಾ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮಹಿಳಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಜೊತೆಗೆ ಮಾಸಿಕ ತಲಾ 20,000 ರೂ. ಶಿಶ್ಯವೇತನ ನೀಡಲಾಗುತ್ತದೆ.


ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ


ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;

  • ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಅರ್ಹರು.
  • 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳು ಅರ್ಹರು.

ಇದನ್ನೂ ಓದಿ: ಮತ್ತೆ ಕುಸಿತ ಕಂಡ ಸರಕು ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ ನೋಡಿ?



ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಕೆ ಹೇಗೆ?;
ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ವಿವರದೊಂದಿಗೆ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಇಮೇಲ್ ಗೆ ಕಳುಹಿಸುವುದು.


ಇದನ್ನೂ ಓದಿ: ಈ ಎರಡು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ಸೂಚನೆ: ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದ್ದು, ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುತ್ತದೆ ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಿದೆ.

Training-: ಪತ್ರಿಕಾಲಯಗಳಲ್ಲಿ ತರಬೇತಿ: 20,000 ಶಿಷ್ಯವೇತನ
Training-: ಪತ್ರಿಕಾಲಯಗಳಲ್ಲಿ ತರಬೇತಿ: 20,000 ಶಿಷ್ಯವೇತನ

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತರಿಗೆ ಮಹತ್ವದ ಸೂಚನೆ; ಜಮೀನಿನ ಕುರಿತು ಮಹತ್ವದ ಆದೇಶ ಹೊರಡಿಸಿದ ಸರ್ಕಾರ; ಏನದು ಆದೇಶ? ಮಿಸ್ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?