(TRAINING) ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಆಸಕ್ತಿ ಇದ್ದರೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಬೆಳೆಪರಿಹಾರ ಹಣ; ಹಣ ಜಮಾ ಆಗಿದ್ಯಾ ಎಂದು ಹೀಗೆ ಚೆಕ್ ಮಾಡಿ
ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, 18 ರಿಂದ 40 ವರ್ಷದೊಳಗಿನ ಆಸಕ್ತ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಇಲ್ಲ ಅಂದ್ರೆ ಸಿಗಲ್ಲ ಸರ್ಕಾರದ ಯೋಜನೆ; ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್
ಯಾವ ತರಬೇತಿ ನೀಡಲಾಗುತ್ತದೆ.
* ಕಂಪ್ಯೂಟರ್ ತರಬೇತಿ
* ಮೊಬೈಲ್ ರಿಪೇರಿ
* ತೋಟಗಾರಿಕೆ
* ನರ್ಸರಿ
* ಬಿಸಿನೆಸ್ ಪ್ರೋಸೆಸ್ ಔಟ್ ಸೋರ್ಸಿಂಗ್
* ಬ್ಯೂಟೀಷಿಯನ್
* ಟೈಲರಿಂಗ್
* ಹೈನುಗಾರಿಕೆ
* ಹೋಂ ನರ್ಸಿಂಗ್ ಹಾಗೂ ಹೋಂ ಅಪ್ಲೈಯನ್ಸ್‍ಸ್ ರಿಪೇರ್ ಗಳ ತರಬೇತಿಯನ್ನು ನೀಡಲಾಗುತ್ತಿದ್ದು, ಒಬ್ಬರು 2 ವಿಷಯಗಳನ್ನು ಮಾತ್ರ ಅಯ್ಕೆ ಮಾಡಿಕೊಳ್ಲಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ, ವಸತಿಯನ್ನು ಉಚಿತವಾಗಿ ನೀಡಲಾಗುವುದು.
ಆಸಕ್ತಿ ಹೊಂದಿರುವ ನಿರುದ್ಯೋಗಿ ವಿಕಲಚೇತನರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ರವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮೇ 20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಬಿಗ್ ಶಾಕ್!; ಖಾತೆಗೆ ಬಂದ ಬರಪರಿಹಾರ ಹಣ ಸಾಲಕ್ಕೆ ಜಮಾ!
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
* ಶಿವಮೊಗ್ಗ -9980150110
* ಭದ್ರಾವತಿ-7899137243
* ಶಿಕಾರಿಪುರ-9741161346
* ತೀರ್ಥಹಳ್ಳಿ-9480767638
* ಸಾಗರ-9535247757
* ಸೊರಬ-9110493122
* ಹೊಸನಗರ-9731922693 ಹಾಗೂ
ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀಮತಿ ಶಶಿರೇಖಾ ದೂ.ಸಂ.9449396308/ 08182-295234/251676 ಸಂಪರ್ಕಿಸುವುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply