(trainings-nm:) ಕುರಿ ಮತ್ತು ಮೇಕೆ ಸಾಕಣೆ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?
10 ದಿನಗಳ ಕಾಲ ಕುರಿ ಮತ್ತು ಮೇಕೆ ತರಬೇತಿಯನ್ನು ನಡೆಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ತರಬೇತಿಯನ್ನು ಪಡೆಯಬಹುದು.
ಅರ್ಹತೆ ಏನಿರಬೇಕು?:(trainings-nm:)
* 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರು.
* ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಆದ್ಯತೆ
* ಊಟ ಮತ್ತು ವಸತಿಯೊಂದಿಗೆ ಉಚಿತ ತರಬೇತಿ ನೀಡಲಾಗುವುದು.
* ತರಬೇತಿಯಲ್ಲಿ ಕುರಿ ಸಾಕಾಣಿಕೆಯನ್ನು ವಿವರವಾಗಿ ವಿವರಿಸಲಾಗುವುದು.
* ಪ್ರಮಾಣಪತ್ರವನ್ನು ನೀಡಲಾಗುತ್ತದೆ ಮತ್ತು ಬ್ಯಾಂಕ್ ನ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.
ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ
ಕುರಿ ಸಾಕಣೆಯಲ್ಲಿ ತರಬೇತಿ ಪಡೆಯಲು ಇಚ್ಛಿಸಿದರೆ ಈ ಕೆಳಗೆ ನೀಡಿರುವ ಸಂಖ್ಯೆಗೆ ಕರೆ ಮಾಡಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ?
8970145354 9483485489 whatsapp ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್
* ಪಡಿತರ ಚೀಟಿ
* ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
* ಪಾಸ್ಪೋರ್ಟ್ ಅಳತೆಯ ಭಾವಚಿತ್ರ
* SC/ST/OBC ತರಗತಿಗಳ ವರ್ಗಗಳ ಪ್ರಮಾಣಪತ್ರ
* ಪಹಾಣಿ (RTC)
* ಭೂ ಮಾಲೀಕತ್ವದ ದಾಖಲೆಗಳು
* ನಿಮ್ಮ ಮೊಬೈಲ್ ಸಂಖ್ಯೆ(trainings-nm:)
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್:
https://docs.google.com/forms/d/e/1FAIpQLSeThSfe4RYmHI-temsguhCx8kM8WIPYOC3eHCrlQJe3tNp7IQ/viewform

ಇತ್ತೀಚಿನ ಜನಪ್ರಿಯ ಸುದ್ದಿಗಳು (trainings-nm:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





