Trainings: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ

(Trainings:) ರಾಜ್ಯ ಸರ್ಕಾರ ಸರ್ಕಾರಿ ನೌಕರರ ಪದೋನ್ನತಿಗೆ ತರಬೇತಿ ಕುರಿತು ಮಹತ್ವದ ಆದೇಶ ಹೊರಡಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು


ಪದನ್ನೋತಿಗೆ ತರಬೇತಿ ಕಡ್ಡಾಯ:
ರಾಜ್ಯ ಸರ್ಕಾರದ ಗ್ರೂಪ್ ಎ, ಬಿ ಮತ್ತು ಸಿ ವೃಂದ ನೌಕರರ ಪದನ್ನೋತಿಗೆ ತರಬೇತಿ ಕಡ್ಡಾಯಗೊಳಿಸುವ ನಿಯಮಾವಳಿಗಳ ಕರಡು ಪ್ರಕಟಿಸಲಾಗಿದೆ. ಆಕ್ಷೇಪಣೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಲು ನೌಕರರಿಗೆ 15 ದಿನಗಳ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ


ಕನಿಷ್ಠ 10 ದಿನಗಳ ತರಬೇತಿ:
‘ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ನಿಯಮಗಳು- 2025 ರ ಪ್ರಕಾರ, ಗ್ರೂಪ್ ಎ, ಬಿ ಮತ್ತು ಸಿ ವೃಂದದ ನೌಕರರ ಬಡ್ತಿಯ ಹಿಂದಿನ ವರ್ಷದಲ್ಲಿ ಕನಿಷ್ಠ 10 ದಿನಗಳ ಖುದ್ದು ತರಬೇತಿ ಕಡ್ಡಾಯವಾಗಿದೆ. ಆನ್ಲೈನ್ ಕಲಿಕಾ ವೇದಿಕೆಯನ್ನು ಪ್ರತಿ ವರ್ಷ ಕನಿಷ್ಠ ಸಂಖ್ಯೆಯ ಅಂಕಗಳನ್ನು ಗಳಿಸಬೇಕು. ಆಫ್ಲೈನ್ ತರಬೇತಿಗೆ ಅರ್ಜಿ ಸಲ್ಲಿಸಿದ್ದರೆ ಅವರನ್ನು ಅವರ ವೃಂದ ಜೇಷ್ಠತೆ ಕ್ರಮದಲ್ಲಿ ತರಬೇತಿಗೆ ಕಳುಹಿಸಬೇಕೆಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

Trainings: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ
Trainings: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ

ಇತ್ತೀಚಿನ ಜನಪ್ರಿಯ ಸುದ್ದಿಗಳು (Trainings:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ